ಸರ್ಜಿಕಲ್ ಸ್ಟ್ರೈಕ್‌ನಿಂದ ವಿಶ್ವಕ್ಕೆ ನಮ್ಮ ಶಕ್ತಿ ತೋರಿಸಿದೆವು : ಅಮಿತ್ ಶಾ

ನವದೆಹಲಿ, ಸೆಪ್ಟೆಂಬರ್ 21 : 'ಸರ್ಜಿಕಲ್ ಸ್ಟ್ರೈಕ್ ಮೂಲಕ ನಮ್ಮ ಶಕ್ತಿ ಏನೆಂದು ನಾವು ವಿಶ್ವಕ್ಕೆ ತೋರಿಸಿದ್ದೇವೆ' ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು.

ಶುಕ್ರವಾರ ಶಕ್ತಿ ಕೇಂದ್ರ ಕಾರ್ಯಕರ್ತರ ಸಮ್ಮೇಳನವನ್ನು ಉದ್ದೇಶಿಸಿ ಅಮಿತ್ ಶಾ ಮಾತನಾಡಿದರು. 'ಇಂದು ಪಕ್ಷ ದೊಡ್ಡ ಮಟ್ಟದಲ್ಲಿ ಬೆಳೆದಿದೆ. ಕಾರ್ಯಕರ್ತರೇ ನಮ್ಮ ಶಕ್ತಿ' ಎಂದರು.

'ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ವಿಧಾನಸಭೆ ಚುನಾವಣೆಯನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದಾರೆ. ಅವರು ತೆರೆದ ಕಣ್ಣುಗಳಿಂದ ಕನಸು ಕಾಣುವುದನ್ನು ನಿಲ್ಲಿಸಲಿ' ಎಂದು ಲೇವಡಿ ಮಾಡಿದರು.

Surgical strike : We showed the world our strength says Amit Shah

'ಇದು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ. ಸರ್ಜಿಕಲ್ ಸ್ಟ್ರೈಕ್ ನಡೆದಾಗ ನಾವು ಅವರ ನೆಲಕ್ಕೆ ಹೋಗಿ ಅವರಿಗೆ ಹೊಡೆದು ಬಂದೆವು. ಈಡೀ ವಿಶ್ವಕ್ಕೆ ನಮ್ಮ ಶಕ್ತಿ ಏನೆಂದು ನಾವು ತೋರಿಸಿದೆವು' ಎಂದು ಅಮಿತ್ ಶಾ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+