ಸ್ವಚ್ಛ ಭಾರತಕ್ಕೆ ಮತ್ತೆ 9 ಜನರನ್ನು ಆಹ್ವಾನಿಸಿದ ಮೋದಿ
ವಾರಣಾಸಿ, ನ.8: ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಅಭಿಯಾನಕ್ಕೆ ಸಂಬಂಧಿಸಿ ಶನಿವಾರ 9 ಜನರನ್ನು ನಾಮಕರಣ ಮಾಡಿದ್ದಾರೆ. ರಾಜಕಾರಣಿಗಳು, ಕ್ರೀಡಾಪಟುಗಳು, ಗಾಯಕ, ಹಾಸ್ಯನಟರನ್ನು ಈ ಪಟ್ಟಿ ಒಳಗೊಂಡಿದೆ.
ಎರಡು ದಿನಗಳ ವಾರಣಾಸಿ ಭೇಟಿಯಲ್ಲಿರುವ ಮೋದಿ ಅಸ್ಸಿಘಾಟ್ ನಲ್ಲಿ ಸ್ವತಃ ಸ್ಚಚ್ಛತಾ ಅಭಿಯಾನ ಕೈಗೊಂಡರು. ಅಲ್ಲದೇ ಸ್ಥಳೀಯರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಹೇಳಿದರು. ಗಂಗಾ ಆರತಿ ನೆರವೇರಿಸಿದ ಪ್ರಧಾನಿಯೊಂದಿಗೆ ಅನೇಕ ಮುಖಂಡರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.[ಪೆನ್ನನ್ನೇ ಪೊರಕೆಯಾಗಿಸಿದ ಪತ್ರಕರ್ತರಿಗೆ ಮೋದಿ ಥ್ಯಾಂಕ್ಸ್]

ಉತ್ತರ ಪ್ರದೇಶಕ್ಕೆ ಸಂಬಂಧಿಸಿದ 9 ಜನರನ್ನು ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಆಹ್ವಾನಿಸುತ್ತಿದ್ದೇನೆ. ಇದರ ಪ್ರೇರಣೆಯಿಂದ ಅಭಿಯಾನಕ್ಕೆ ಮತ್ತಷ್ಟು ಬೆಂಬಲ ದೊರೆಯಬಹುದು. ಹಿಂದೆಯೂ 9 ಜನರನ್ನು ಆಹ್ವಾನಿಸಿದ್ದೆ ಅದಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು ಮೋದಿ ಹೇಳಿದರು.[ಆರೇ ಗಂಟೆಯಲ್ಲಿ ಸ್ವಚ್ಛವಾಯಿತು ಪುರಾತನ ಪುಷ್ಕರಣಿ]
ಮೋದಿ ಹೆಸರಿಸಿದ ಪ್ರಮುಖರು
* ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್
* ಕ್ರಿಕೆಟಿಗರಾದ ಮಹಮದ್ ಕೈಫ್, ಸುರೇಶ್ ರೈನಾ
* ಗಾಯಕ ಕೈಲಾಶ್ ಕೇರ್
* ಸಂಸದ ಮನೋಜ್ ತಿವಾರಿ
* ಹಾಸ್ಯನಟ ರಾಜೀವ್ ಶ್ರೀವಾತ್ಸವ್
* ಪದ್ಮಶ್ರೀ ದೇವಿ ಪ್ರಸಾದ್ ದ್ವಿವೇದಿ
* ಸಾಹಿತಿ ಮನು ಶರ್ಮಾ
* ಸ್ವಾಮಿ ರಾಮ್ ಭದ್ರಾಚಾರ್ಯ[ಪಿಟಿಐ ಚಿತ್ರಗಳು]

-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್












Click it and Unblock the Notifications