ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮದುರೈ ಮೀನಾಕ್ಷಿ ದೇವಾಲಯದಲ್ಲಿ ಬೆಂಕಿ ಆಕಸ್ಮಿಕ

|
Google Oneindia Kannada News

Recommended Video

ಮದುರೈ ಮೀನಾಕ್ಷಿ ದೇವಾಲಯದಲ್ಲಿ ಬೆಂಕಿ ಆಕಸ್ಮಿಕ | Oneindia Kannada

ಮದುರೈ, ಫೆಬ್ರವರಿ 03: ತಮಿಳುನಾಡಿನ ವಿಶ್ವವಿಖ್ಯಾತ ಮದುರೈ ಮೀನಾಕ್ಷಿ ದೇವಾಲಯದಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ.

ಇಂದು(ಫೆ.3) ಬೆಳಿಗ್ಗೆ ದೇವಾಲಯದ ಆವರಣದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ಆರಿಸುವ ಕಾರ್ಯಾಚರಣೆ ಆರಂಬಿಸಿದ್ದರಿಂದ ಹೆಚ್ಚಿನ ಹಾನಿ ಸಂಭವಿಸಿಲ್ಲ ಎಂಬ ಮಾಹಿತಿ ದೊರಕಿದೆ.

Tamil Nadu: Major fire in Madurai's Meenakshi temple

ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ಸಂಭವಿಸಿರಬಹುದು ಎಂದು ಅನುಮಾನಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

English summary
A major fire broke out in Tamil Nadu's MaduraiMeenakshi Amman temple complex on Feb 3rd. Many shops were reported to be gutted in the fire at the temple complex.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X