ನೂರಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ್ದ ತಾಂತ್ರಿಕ ಅಂದರ್‌

ಹರಿಯಾಣ, ಜು.21: ನೂರಕ್ಕೂ ಹೆಚ್ಚು ಮಹಿಳೆಯರನ್ನು ಅತ್ಯಾಚಾರ ಮಾಡಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಹರಿಯಾಣದ ಫತೇಹಾಬಾದ್‌ನ ತಾಂತ್ರಿಕಕನ್ನು ಹರಿಯಾಣ ಪೊಲೀಸರು ಬಂಧಿಸಿದ್ದಾರೆ.

ಬಾಬಾ ಆಮ್ರಪಾಲಿ ಆರೋಪಿ ಅಲಿಯಾಸ್‌ ಬಿಲ್ಲು ಬಂಧಿತ ಆರೋಪಿ, ಮಹಿಳೆಯರ ಮೇಲೆ ಅತ್ಯಾಚಾರವೆಸಗಿ ಬಳಿಕ ವಿಡಿಯೋ ಮಾಡಿ ಅದನ್ನಿಟ್ಟುಕೊಂಡು ಮಹಿಳೆಯರನ್ನು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಎನ್ನಲಾಗಿದೆ.ಜತೆಗೆ ಅದೇ ಮಹಿಳೆಯರ ಮೇಲೆ ಮತ್ತೆ ಅತ್ಯಾಚಾರವೆಸಗುತ್ತಿದ್ದ.

ಹೀಗೆ ಒಟ್ಟು 120ಕ್ಕಿಂತಲೂ ಹೆಚ್ಚು ವಿಡಿಯೋಗಳನ್ನು ಈತ ಮಾಡಿದ್ದ, ಆತನ ತನ್ನ ಮೊಬೈಲ್‌ ಇಂದ ಈ ವಿಡಿಯೋಗಳನ್ನು ಮಾಡುತ್ತಿದ್ದ ಆ ಎಲ್ಲಾ ವಿಡಿಯೋ ತುಣುಕುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆ ತಾಂತ್ರಿಕನ ಹತ್ತಿರದ ಸಂಬಂಧಿಯೇ ಆತನನ್ನು ಪೊಲೀಸರ ವಶಕ್ಕೆ ನೀಡಿದ್ದಾರೆ.

Tantrik who raped more than hundred women arrested in Haryana

ಆತ ತನ್ನನ್ನು ಬಚಾವ್‌ ಮಾಡುವಂತೆ ಪೊಲೀಸರಿಗೆ ಲಂಚವನ್ನು ನೀಡಲು ಮುಂದಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿ ಬಗ್ಗೆ ಮಾಹಿತಿಯನ್ನು ಕಲೆ ಹಾಕುತ್ತಿದ್ದೇವೆ, ಸದ್ಯಕ್ಕೆ ಅತ್ಯಾಚಾರ ಸಂತ್ರಸ್ತೆಯರ ಹೇಳಿಕೆಯನ್ನು ದಾಖಲು ಮಾಡಿಕೊಳ್ಳುತ್ತಿದ್ದೇವೆ, ಇಬ್ಬರು ಮಹಿಳೆಯರು ಮಾಹಿತಿಯನ್ನು ನೀಡಲು ಮುಂದೆ ಬಂದಿದ್ದಾರೆ.

ಪದೇ ಪದೇ ಅವನ ಬಳಿ ಬಾರದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವನ್ನು ಹಾಕುವುದಾಗಿ ಬೆದರಿಸಿದ್ದ ಎನ್ನಲಾಗಿದೆ. ಆತನ ನಿಜವಾದ ಹೆಸರು ಅಮರವೀರ ಎನ್ನುವುದು ತನಿಖೆ ವೇಳೆ ಬಹಿರಂಗಗೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+