ಪತ್ನಿ ಜತೆಗಿನ ಸರಸ ಆನ್ ಲೈನ್ ನಲ್ಲಿ LIVE ನೀಡಿದ್ದ ಪತಿ ಬಂಧನ
ಇಂಜಿನಿಯರ್ ನ 28 ವರ್ಷದ ಹೆಂಡತಿ ನೀಡಿದ ದೂರಿನ ಆಧಾರದಲ್ಲಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ, ತ್ರಿಷೂರ್ ನಲ್ಲಿದ್ದ ಆ ಇಂಜಿನಿಯರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್, ಏಪ್ರಿಲ್ 14: ಇಲ್ಲಿನ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬ ತನ್ನ ಪತ್ನಿಯೊಂದಿಗೆ ಸರಸವಾಡುತ್ತಿದ್ದುದನ್ನು ಅಶ್ಲೀಲ ವೆಬ್ ಸೈಟ್ ಗಳಿಗೆ ಲೈವ್ ನೀಡಿದ್ದ ಹಿನ್ನೆಲೆಯಲ್ಲಿ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನ ಹೆಸರು ಹಾಗೂ ಇತರ ವಿವರಗಳನ್ನು ಪೊಲೀಸರು ನೀಡಿಲ್ಲ.
ಇಂಜಿನಿಯರ್ ನ 28 ವರ್ಷದ ಹೆಂಡತಿ ನೀಡಿದ ದೂರಿನ ಆಧಾರದಲ್ಲಿ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ, ತ್ರಿಷೂರ್ ನಲ್ಲಿದ್ದ ಆ ಇಂಜಿನಿಯರ್ ನನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ, ಆ ಪತಿಯು ತಾನು ಮಾಡುತ್ತಿದ್ದ ಕಳ್ಳಾಟವನ್ನು ಒಪ್ಪಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

ಏನಾಗಿತ್ತು?: ಪತ್ನಿಯೊಂದಿಗೆ ಮಿಲನಗೊಳ್ಳುತ್ತಿದ್ದ ಪ್ರತಿ ಸಂದರ್ಭಕ್ಕೂ ಮುನ್ನ ಬೆಡ್ ರೂಮಿನಲ್ಲಿದ್ದ ಲ್ಯಾಪ್ ಟಾಪ್ ಅನ್ನು ಆನ್ ಮಾಡಿ ಯಾವುದೋ ಅಶ್ಲೀಲ ವೆಬ್ ಸೈಟ್ ಗಳಿಗೆ ನೇರ ಪ್ರಸಾರ ನೀಡುವಂತೆ ಆನ್ ಲೈನ್ ಮೂಲಕ ವ್ಯವಸ್ಥೆ ಮಾಡಿರುತ್ತಿದ್ದ.
ಈತನ ಸಂಚು ಅರಿಯದ ಪತ್ನಿ, ಪತಿಯ ಕಳಪೆ ಮೋಹಕ್ಕೆ ಮನಸೋತು ಒಲಿದುಬರುತ್ತಿದ್ದಳು. ಆಗ, ಸುಮ್ಮನೇ ಲ್ಯಾಪ್ ಟಾಪ್ ನಲ್ಲಿ ಸಿನಿಮಾವೊಂದನ್ನು ಹಾಕಿ ಅದನ್ನು ನೋಡುವಂತೆ ಪ್ರೇರೇಪಿಸುತ್ತಿದ್ದ. ಆದರೆ, ಆಕೆಗೆ ಗೊತ್ತಿಲ್ಲದಂತೆಯೇ ವೆಬ್ ಕ್ಯಾಮೆರಾ ಆನ್ ಆಗಿರುತ್ತಿತ್ತು. ಆ ಹೊತ್ತಿನಲ್ಲಿ ಪತ್ನಿಯೊಂದನೆ ಆತ ರೊಮ್ಯಾನ್ಸ್ ಆರಂಭಿಸುತ್ತಿದ್ದ. ಆಗ ಅಲ್ಲಿ ನಡೆಯುವ ಪ್ರತಿಯೊಂದು ಚಟುವಟಿಕೆಯೂ ನೇರವಾಗಿ ಆ ಅಶ್ಲೀಲ ವೆಬ್ ಸೈಟ್ ಗಳ ಮೂಲಕ ಅದರ ನೋಡುಗರಿಗೆ ಪ್ರಸಾರವಾಗುತ್ತಿತ್ತು.
ಇದಲ್ಲದೆ, ಈ ಎಲ್ಲಾ ಚಟುವಟಿಕೆಗಳನ್ನು ರೆಕಾರ್ಡ್ ಕೂಡಾ ಮಾಡಿಕೊಳ್ಳುತ್ತಿದ್ದ ಆತ, ಆ ವೀಡಿಯೋ ತುಣುಕುಗಳನ್ನು ಇತರೆ ಅಸಭ್ಯ ವೆಬ್ ಸೈಟ್ ಗಳಿಗೆ ಮಾರಿಕೊಳ್ಳುತ್ತಿದ್ದ ಎಂದು ಹೇಳಲಾಗಿದೆ.
ಪತ್ತೆಯಾಗಿದ್ದು ಹೇಗೆ?: ಪತ್ನಿಯ ಸ್ನೇಹಿತೆಯೊಬ್ಬರು ಆನ್ ಲೈನ್ ನಲ್ಲಿ ಈ ವೀಡಿಯೋಗಳು ಲಭ್ಯವಾಗುತ್ತಿರುವುದನ್ನು ಕಂಡು ತಕ್ಷಣವೇ ಅದನ್ನು ಸಂತ್ರಸ್ಥೆಗೆ ತಿಳಿಸಿದ್ದಾರೆ. ಆದರೆ, ಮೊದಲಿಗೆ ಆಕೆ ಅದನ್ನು ನಂಬಿಲ್ಲ. ತನ್ನಂತೇ ಇರುವ ಯಾರೋ ಅದರಲ್ಲಿ ಇರಬಹುದು ಎಂದು ತಿಳಿದು ಸುಮ್ಮನಾಗಿದ್ದಾರೆ.
ಆದರೆ, ಒಂದು ದಿನ ಸ್ನೇಹಿತೆಯ ಬಲವಂತದ ಮೇರೆಗೆ ಆ ವೀಡಿಯೋಗಳನ್ನು ತಾನೇ ನೋಡಿದ ನಂತರ, ಗಂಡನ ಕರಾಳ ಮುಖದ ಪರಿಚಯವಾಗಿ ಕೋಪಗೊಂಡು ಪೊಲೀಸರಿಗೆ ದೂರು ನೀಡಿದ್ದಾಳೆಂದು ಮೂಲಗಳು ಹೇಳಿವೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications