ಕೆರೆಗೆ ಬಿದ್ದ ಆಟೋ: ತೆಲಂಗಾಣದಲ್ಲಿ 10 ಜನರ ದುರ್ಮರಣ

ನಿಜಾಮಾಬಾದ್, ಮಾರ್ಚ್ 25: ತೆಲಂಗಾಣದ ನಿಜಾಮಾಬಾದ್ ನಲ್ಲಿ 14 ಜರನ್ನು ಹೊತ್ತಿದ್ದ ಆಟೋವೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಪರಿಣಾಮ 10 ಜನ ಮೃತರಾಗಿದ್ದಾರೆ.

ನಿನ್ನೆ(ಮಾ.25) ಸಂಭವಿಸಿದ ಈ ಘಟನೆಯಲ್ಲಿ ಮಡಿದವರಲ್ಲಿ 4 ಮಹಿಳೆಯರು ಮತ್ತು 6 ಮಕ್ಕಳು ಸೇರಿದ್ದಾರೆಂದು ತಿಳಿದುಬಂದಿದೆ. ಉಳಿದ ನಾಲ್ವರು ಕೆರೆಯಿಂದ ಆಚೆ ಬರುವಲ್ಲಿ ಯಶಸ್ವಿಯಾಗಿದ್ದಾರೆ.

ಕೆರೆಯಿಂದ ಈಗಾಗಲೇ ಮೃತದೇಹಗಳನ್ನು ಮೇಲಕ್ಕೆತ್ತಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದ್ದು, ಘಟನೆಯಲ್ಲಿ ಮೃತರಾದವರಿಗೆ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಸಂತಾಪ ವ್ಯಕ್ತಪಡಿಸಿದ್ದಾರೆ.

Telangana: 10 die after auto falls into well, CM offers condolences
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+