ತೆಲಂಗಾಣ: ವೈಎಸ್‌ಆರ್‌ಟಿಪಿ ಮುಖ್ಯಸ್ಥೆ ವೈಎಸ್ ಶರ್ಮಿಳಾ ಪ್ರತಿಭಟನೆ, ಪೊಲೀಸ್ ವಶಕ್ಕೆ
ತೆಲಂಗಾಣ, ಡಿ. 09: ವಾರಂಗಲ್ ಜಿಲ್ಲೆಯಲ್ಲಿ ಪಾದಯಾತ್ರೆಗೆ ಅನುಮತಿ ನೀಡದ್ದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವೈಎಸ್‌ಆರ್‌ಟಿಪಿ ಮುಖ್ಯಸ್ಥೆ ವೈಎಸ್ ಶರ್ಮಿಳಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
#WATCH | Hyderabad, Telangana YSRTP Chief YS Sharmila has been detained by the police. She was staging a protest at Tank Bund Ambedkar Statue after Warangal police denied permission for padayatra there. pic.twitter.com/IHXrp5JWZE
— ANI (@ANI) December 9, 2022
ವಾರಂಗಲ್ ಜಿಲ್ಲೆಯಲ್ಲಿ ಪಾದಯಾತ್ರೆಗೆ ವಾರಂಗಲ್ ಪೊಲೀಸರು ಅನುಮತಿ ನೀಡದ ಹಿನ್ನೆಲೆಯಲ್ಲಿ ವೈಎಸ್‌ಆರ್‌ಟಿಪಿ ಮುಖ್ಯಸ್ಥೆ ವೈಎಸ್ ಶರ್ಮಿಳಾ ಟ್ಯಾಂಕ್ ಬಂದ್ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿಸುತ್ತಿದ್ದರು.

ವೈಎಸ್‌ಆರ್‌ಟಿಪಿ ಮುಖ್ಯಸ್ಥೆ ವೈಎಸ್ ಶರ್ಮಿಳಾ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಕೇಂದ್ರ ವಲಯದ ಡಿಸಿಪಿ ರಾಜೇಶ್ ಚಂದ್ರ ಸ್ಪಷ್ಟಪಡಿಸಿದ್ದಾರೆ.












Click it and Unblock the Notifications