ಶ್ರೀನಗರ ಆಸ್ಪತ್ರೆಯಲ್ಲಿ ಭಯೋತ್ಪಾದಕ ದಾಳಿ: ಓರ್ವ ಪೊಲೀಸ್ ಸಾವು

Recommended Video

      ಜಮ್ಮು ಕಾಶ್ಮೀರದ ಶ್ರೀನಗರದ ಆಸ್ಪತ್ರೆ ಮೇಲೆ ಭಯೋತ್ಪಾದಕ ದಾಳಿ | Oneindia Kannada

      ಶ್ರೀನಗರ, ಫೆಬ್ರವರಿ 06: ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಶ್ರೀ ಮಹಾರಾಜ ಹರಿಸಿಂಗ್ ಆಸ್ಪತ್ರೆಯ ಮೇಲೆ ಭಯೋತ್ಪಾದಕ ದಾಳಿ ನಡೆದಿದ್ದು, ಓರ್ವ ಪೊಲೀಸ್ ಮೃತರಾಗಿದ್ದಾರೆ.

      6 ಕೈದಿಗಳನ್ನು ಕೇಂದ್ರ ಕಾರಾಗೃಹದಿಂದ ಕರೆದುಕೊಂಡು ಬರಲಾಗಿತ್ತು. ಕೈದಿಗಳನ್ನು ಇಲ್ಲಿನ ಆಸ್ಪತ್ರೆಗೆ ಕರೆತಂದಾಗ ಪೊಲೀಸರ ಬಳಿಯಿಂದ ಪಿಸ್ತೂಲ್ ಕಸಿದ ಕೈದಿಯೊಬ್ಬ ಪೊಲೀಸರ ಮೇಲೇ ದಾಳಿ ನಡೆಸಿದ್ದಾನೆ. ಪೊಲೀಸರು ಪ್ರತಿ ದಾಳಿ ನಡೆಸಿದರಾದರೂ ಅಷ್ಟರಲ್ಲಾಗಲೇ ಲಶ್ಕರ್ ಇ ತೊಯ್ಬಾ ಸಂಘಟನೆಯ ಓರ್ವ ಭಯೋತ್ಪಾದಕ ಮತ್ತು ಒಬ್ಬ ಪಾಕ್ ಕೈದಿ ಪರಾರಿಯಾಗಿದ್ದಾರೆ.

      Terror attack on Srinagar hospital in Jammu and Kashmir

      ಅಬು ಹಂಜುಲ್ಲಾ ಅಲಿಯಾಸ್ ನವೀದ್ ಜಟ್ಟ್ ನನ್ನು ಕೆಲ ತಿಂಗಳುಗಳ ಹಿಂದೆ ಶೋಪಿಯಾನ್ ನಲ್ಲಿ ಬಂಧಿಸಲಾಗಿತ್ತು.

      Terror attack on Srinagar hospital in Jammu and Kashmir

      ಈ ದಾಳಿಯಲ್ಲಿ ಇಬ್ಬರು ಪೊಲೀಸರಿಗೆ ಗಾಯವಾಗಿದ್ದು, ಓರ್ವ ಪೊಲೀಸ್ ಮೃತರಾದರೆ, ಇನ್ನೊಬ್ಬರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+