ಬಾಬರಿ ಮಸೀದಿ ಧ್ವಂಸ: ವಿಚಾರಣೆಯನ್ನು 2 ವಾರ ಮುಂದೂಡಿದ ಸುಪ್ರೀಂ
ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿ ಗುರುವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪಕ್ಷಗಳಿಗೆ ತನ್ನ ಅಭಿಪ್ರಾಯವನ್ನು ಲಿಖಿತ ರೂಪದಲ್ಲಿ ನೀಡುವಂತೆ ಸೂಚನೆ ನೀಡಿದೆ.
ನವದೆಹಲಿ, ಮಾರ್ಚ್. 23 : 1992ರ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಅಪರಾಧ ಸಂಚು ಆರೋಪ ಎದುರಿಸುತ್ತಿರುವ ಎಲ್.ಕೆ.ಅಡ್ವಾಣಿ, ಎಂಎಂ.ಜೋಷಿ ಹಾಗೂ ಬಿಜೆಪಿಯ ಇತರ ಮುಖಂಡರು ಅಭಿಪ್ರಾಯವನ್ನು ಲಿಖಿತ ರೂಪದಲ್ಲಿ ನೀಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ನ್ಯಾಯಮೂರ್ತಿಗಳಾದ ಪಿ.ಸಿ. ಘೋಷ್ ಮತ್ತು ಆರ್.ಎಫ್.ನಾರಿಮನ್ ಅವರಿದ್ದ ನ್ಯಾಯಪೀಠವು ಪ್ರಕರಣದಲ್ಲಿರುವ ಎಲ್ಲ ಪಕ್ಷಗಳು ಏಪ್ರಿಲ್ 6ರೊಳಗೆ ಲಿಖಿತ ರೂಪದಲ್ಲಿ ಅಭಿಪ್ರಾಯ ತಿಳಿಸುವಂತೆ ಸೂಚಿಸಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 7ಕ್ಕೆ ಮುಂದೂಡಿದೆ.[25 ವರ್ಷ ಕಳೆದರೂ ಅಡ್ವಾಣಿಯನ್ನು ಬೆಂಬಿಡದ 'ಬಾಬ್ರಿ ಮಸೀದಿ' ಭೂತ]

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಅಪರಾಧ ಸಂಚು ಆರೋಪದಿಂದ ಬಿಜೆಪಿ ನಾಯಕರ ವಿರುದ್ಧ ವಿಚಾರಣೆ ಕೈ ಬಿಡುವ ವಿಚಾರಣಾ ನ್ಯಾಯಾಲಯದ ನಿರ್ಧಾರವನ್ನು ಸಿಬಿಐ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿತ್ತು.
ಮಾರ್ಚ್ 6ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ, ತಾಂತ್ರಿಕ ಕಾರಣ ನೀಡಿ ಪ್ರಕರಣದ 13 ಆರೋಪಿಗಳ ವಿರುದ್ಧದ ಆರೋಪಗಳನ್ನು ಕೈಬಿಟ್ಟಿರುವುದು ತಪ್ಪು ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ ಎಂದು ಅಭಿಪ್ರಾಯಪಟ್ಟಿತ್ತು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications