ಅಮರನಾಥ ಯಾತ್ರಿಗಳ ಮೇಲೆ ದಾಳಿ: ಮೂವರು ಶಂಕಿತ ಉಗ್ರರ ಬಂಧನ

ಶ್ರೀನಗರ, ಆಗಸ್ಟ್ 06: ಅಮರನಾಥ ಯಾತ್ರಿಗಳ ಮೇಲೆ ಉಗ್ರರ ದಾಳಿ ನಡೆಸಿದ್ದ ಮೂವರು ಶಂಕಿತ ಉಗ್ರರನ್ನು ಜಮ್ಮು ಕಾಶ್ಮೀರ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಅಮರನಾಥ ಯಾತ್ರಿಕರು ಇದ್ದ ಬಸ್‌ನ ಮೇಲೆ ಜುಲೈ 9 ರಾತ್ರಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ 15 ಜನರು ಮೃತಪಟ್ಟಿದ್ದರು. ಈ ಪ್ರಕರಣದ ತನಿಖೆ ನಡೆಸುತ್ತಿರುವ ಜಮ್ಮು ಕಾಶ್ಮೀರದ ವಿಶೇಷ ತನಿಖೆ ತಂಡ ಎಲ್‌ಇಟಿ ಉಗ್ರ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಬಂಧಿಸಿದೆ ಎಂದು ಜಮ್ಮು ಕಾಶ್ಮೀರ ಪೊಲೀಸ್‌ ಮಹಾ ನಿರ್ದೇಶಕ ಮುನೀರ್ ಖಾನ್‌ ತಿಳಿಸಿದ್ದಾರೆ.

Three arrested for attack on Amarnath yatris: IGP Kashmir Munir Khan

ಈ ಬಂಧಿತ ಆರೋಪಿಗಳು ಭಯೋತ್ಪಾದಕರಿಗೆ ನೆರವು ನೀಡಿದ್ದರು ಎನ್ನಲಾಗಿದೆ. ಇವರ ವಿರುದ್ಧದ ವಿಚಾರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಮುನೀರ್ ಖಾನ್‌ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+