ತಿತ್ಲಿ ಚಂಡಮಾರುತ: ವೈರಲ್ ಆಯ್ತು ಭಯಂಕರ ವಿಡಿಯೋ

Recommended Video

      ಒಡಿಶಾ ಹಾಗು ಆಂಧ್ರ ಪ್ರದೇಶಕ್ಕೆ ಅಪ್ಪಳಿಸಿದ ತಿತ್ಲಿ ಚಂಡಮಾರುತ | ವೈರಲ್ ವಿಡಿಯೋ | Oneindia Kannada

      ಭುವನೇಶ್ವರ, ಅಕ್ಟೋಬರ್ 11: ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಅಪ್ಪಳಿಸಿರುವ ತಿತ್ಲಿ ಭೂಕಂಪದ ಭಯಂಕರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

      ಊರನ್ನೇ ಕೊಚ್ಚಿಕೊಂಡು ಹೋಗುವಂತೆ ಬೀಸುತ್ತಿರುವ ಗಾಳಿ, ತಿತ್ಲಿಯ ರೌದ್ರತೆಗೆ ಸಾಕ್ಷಿಯಾಗಿದೆ.

      ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಈ ಸೈಕ್ಲೋನ್ ಸಂಭಿಸಿದೆ. ಗಂಟೆಗೆ 120- 140 ಕಿಮೀ ವೇಗದಲ್ಲಿ ಗಾಳಿ ಚಲಿಸಲಿದ್ದು ಈಗಾಗಲೇ ಮೂರು ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

      Titli cyclone viral video on social media

      ಎನ್ ಡಿಆರ್ ಎಫ್ (ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ)ನ 1000ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ರಕ್ಷಣಾ ಕಾರ್ಯಕ್ಕಾಗಿ ಕಳಿಸಿಕೊಡಲಾಗಿದೆ.

      ಅತ್ಯುಗ್ರ ಚಂಡಮಾರುತ ಎಂದೇ ಕರೆಸಿಕೊಳ್ಳುತ್ತಿರುವ ತಿತ್ಲಿ ಹಾವಳಿಯಿಂದ ಸಂಭವಿಸಬಹುದಾದ ಜೀವಹಾನಿಯನ್ನು ತಪ್ಪಿಸಲು ಅತ್ಯಗತ್ಯ ಕ್ರಮಗಳನ್ನು ಆಂಧ್ರ ಮತ್ತು ಒಡಿಶಾ ಸರ್ಕಾರಗಳು ಕೈಗೊಂಡಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+