ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿಜ್ಬುಲ್ ಉಗ್ರನ ಹತ್ಯೆಗೆ ಸಂತಾಪ ಸೂಚಿಸಿದ ಮೆಹಬೂಬಾ ಮುಫ್ತಿ!

|
Google Oneindia Kannada News

ಶ್ರೀನಗರ, ಅಕ್ಟೋಬರ್ 11: ಹಿಜ್ಬುಲ್ ಮುಜಾಹಿದೀನ್ ಭಯೋತ್ಪಾದಕ ಸಂಘಟನೆಯ ಇಬ್ಬರು ಮೋಸ್ಟ್ ವಾಂಟೆಡ್ ಉಗ್ರರನ್ನು ಭಾರತೀಯ ಸೇನೆ ಹತ್ಯೆಗೈದಿದೆ.

ಈ ಇಬ್ಬರಲ್ಲಿ ಒಬ್ಬ ಉಗ್ರ ಪಿಎಚ್ ಡಿ ಪದವೀಧರನೂ ಹೌದು! ಮನನ್ ಬಶಿರ್ ವಾನಿ ಎಂಬ ಪಿಎಚ್ ಡಿ ಪದವೀಧರ ಹಿಜ್ಬುಲ್ ಮುಜಾಹಿದೀನ್ ಭಯೋತ್ಪಾದಕ ಸಂಘಟನೆಗೆ ಸೇರಿ, ಭಯೋತ್ಪಾದಕ ಕೃತ್ಯಗಳಲ್ಲಿ ಪಾಲ್ಗೊಂಡಿದ್ದ. 27 ವರ್ಷದ ವಾನಿಯನ್ನು ಹತ್ಯೆಗೆ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಸಂತಾಪ ವ್ಯಕ್ತಪಡಿಸಿದ್ದು, ಹಲವರ ಹುಬ್ಬೇರುವಂತೆ ಮಾಡಿದೆ.

ಬೆಂಗಳೂರು ಬಾಂಬ್ ಸ್ಫೋಟ: ಕೇರಳದ ಕಾಡಿನಲ್ಲಿ ಅವಿತಿದ್ದ ಸಲೀಂ ಬಂಧನಬೆಂಗಳೂರು ಬಾಂಬ್ ಸ್ಫೋಟ: ಕೇರಳದ ಕಾಡಿನಲ್ಲಿ ಅವಿತಿದ್ದ ಸಲೀಂ ಬಂಧನ

ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆ ಮತ್ತು ಉಗ್ರರ ನಡುವೆ ಗುರುವಾರ ನಡೆದ ಎನ್ ಕೌಂಟರ್ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಭಾರತೀಯ ಸೇನೆ ಸಫಲವಾಗಿತ್ತು.

Top Hizbul terrorist killed, Mehbooba Mufti regrets!

ಮಾರಿದರು, ಅತ್ಯಾಚಾರ ಎಸಗಿದರು: 'ನೊಬೆಲ್ ಶಾಂತಿ' ಪುರಸ್ಕೃತೆಯ ದಾರುಣ ಕಥೆಮಾರಿದರು, ಅತ್ಯಾಚಾರ ಎಸಗಿದರು: 'ನೊಬೆಲ್ ಶಾಂತಿ' ಪುರಸ್ಕೃತೆಯ ದಾರುಣ ಕಥೆ

ಆದರೆ ಈ ಘಟನೆಯನ್ನು ಖಂಡಿಸಿರುವ ಮೆಹಬೂಬಾ ಮುಫ್ತಿ, 'ಇಂದು ಪಿಎಸ್ ಡಿ ಪದವೀಧರನೊಬ್ಬ ಹತ್ಯೆಗೊಳಗಾಗಿದ್ದಾನೆ. ಅವನ ಸಾವು ನಮಗೆ ನಿಜಕ್ಕೂ ನಷ್ಟ ಇಂಥ ಸಂದರ್ಭಗಳಲ್ಲಿ ಹಿಂಸೆಗಿಂತ, ಶಾಂತಿಯುತ ದಾರಿಯಲ್ಲಿ ಸಂಧಾನ ನಡೆಸಲು ರಾಜಕೀಯ ಪಕ್ಷಗಳು ಒಂದಾಗಬೇಕು. ಇಲ್ಲವೆಂದರೆ ಪ್ರತಿದಿನವೂ ಭಾರತ ಯುವ, ಸುಶಿಕ್ಷಿತರನ್ನು ಕಳೆದುಕೊಳ್ಳುವಂತಾಗುತ್ತದೆ' ಎಂದು ಮುಫ್ತಿ ವಿಷಾದ ವ್ಯಕ್ತಪಡಿಸಿದ್ದಾರೆ.

English summary
Two top Hizbul Mujahideen terrorists, including a former Ph.D scholar-turned-terrorist Manan Bashir Wani, were killed in a fierce encounter at Handwara in frontier district of north Kashmir.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X