ಭಾರತದಲ್ಲಿ ಹೊಸದಾಗಿ 18,177 ಕೊರೊನಾ ಸೋಂಕಿತರು ಪತ್ತೆ

ನವದೆಹಲಿ, ಜನವರಿ 03: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸ್ವಲ್ಪ ಕಡಿಮೆಯಾಗಿದೆ.

ಇಂದು ಹೊಸದಾಗಿ 18,177 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 217 ಮಂದಿ ಸಾವನ್ನಪ್ಪಿದ್ದಾರೆ.

ಒಟ್ಟು 1,03,23,965ಕೊರೊನಾ ಸೋಂಕಿತರಿದ್ದಾರೆ. 2,47,220 ಸಕ್ರಿಯ ಪ್ರಕರಣಗಳಿವೆ, ಒಟ್ಟು 99,27,310 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಂದೇ ದಿನದಲ್ಲಿ 20,923 ಮಂದಿ ಗುಣಮುಖರಾಗಿದ್ದಾರೆ.

Total 18,177 New Coronavirus Cases, 217 Deaths In India Last 24 Hours

ಇದುವರೆಗೆ 1,49,435 ಮಂದಿ ಭಾರತದಲ್ಲಿ ಕೊರೊನಾ ಸೋಂಕಿನಿಂದ ಮೃಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+