ಭಾರತದಲ್ಲಿ 20,550 ಕೊರೊನಾ ಸೋಂಕಿತರು ಪತ್ತೆ
ನವದೆಹಲಿ, ಡಿಸೆಂಬರ್ 30:ಭಾರತದಲ್ಲಿ ಇಂದು 20,550 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ಒಂದೇ ದಿನದಲ್ಲಿ 26,572 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 286 ಮಂದಿ ಮೃತಪಟ್ಟಿದ್ದಾರೆ.

ಇನ್ನು ಭಾರತದಲ್ಲಿ ಒಂದೇ ದಿನ 7,15,397 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 16,88,18,054 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಒಟ್ಟು 1,02,44,853 ಪ್ರಕರಣಗಳಿವೆ, 2,62,272 ಸಕ್ರಿಯ ಪ್ರಕರಣಗಳಿವೆ, ಇದುವರೆಗೂ 9834141ಮಂದಿ ಗುಣಮುಖರಾಗಿದ್ದಾರೆ. 1,48,439 ಮಂದಿ ಮೃತಪಟ್ಟಿದ್ದಾರೆ.












Click it and Unblock the Notifications