ಭಾರತದಲ್ಲಿ 21,821 ಕೊರೊನಾ ಸೋಂಕಿತರು ಪತ್ತೆ
ನವದೆಹಲಿ, ಡಿಸೆಂಬರ್ 31: ಭಾರತದಲ್ಲಿ 21,821 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಂದೇ ದಿನದಲ್ಲಿ 26,139 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕಳೆದ 24 ಗಂಟೆಯಲ್ಲಿ 299 ಮಂದಿ ಮೃತಪಟ್ಟಿದ್ದಾರೆ, ಇದುವರೆಗೆ 1,48,738 ಮಂದಿ ಸಾವನ್ನಪ್ಪಿದ್ದಾರೆ.

ಒಟ್ಟು 98,60,280 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2,57,656 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.












Click it and Unblock the Notifications