ಓರಿಸ್ಸಾದಲ್ಲಿ ಭೀಕರ ಅಪಘಾತ: 8 ಸಾವು

ಚಾಂದೋಲ್ (ಓರಿಸ್ಸಾ): ಜೂನ್ 10: ಓರಿಸ್ಸಾದ ಚಾಂದೋಲ್ ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಜನ ಅಸುನೀಗಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಇಂದು (ಜೂನ್ 10) ಬೆಳಿಗ್ಗೆ ನಡೆದಿದೆ.

ಈ ಭೀಕರ ಅಪಘಾತ ಆಟೋ ರಿಕ್ಷಾ ಮತ್ತು ಟ್ರಕ್ ನಡುವೆ ಸಂಭವಿಸಿದ್ದು, ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

Tragic accident in Odisha kills 8 people

ಚಾಂದೋಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+