Tripura Election 2023 : ಫೆಬ್ರವರಿ 16 ರಂದು ಮತದಾನ, ಮಾರ್ಚ್ 2ಕ್ಕೆ ಫಲಿತಾಂಶ!

ತ್ರಿಪುರಾದಲ್ಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ಪ್ರಸ್ತುತ ಬಿಜೆಪಿ ಅಧಿಕಾರದಲ್ಲಿರುವ ತ್ರಿಪುರಾದಲ್ಲಿ ಫೆಬ್ರವರಿ 16 ರಂದು ಮತದಾನ ನಡೆಯಲಿದೆ. ಮತಗಳ ಎಣಿಕೆ ಮಾರ್ಚ್ 2 ರಂದು ನಡೆಯಲಿದೆ. ತ್ರಿಪುರಾ ವಿಧಾನಸಭೆಯ ಅಧಿವೇಶನ ಮಾರ್ಚ್ 22, 2023 ರಂದು ಕೊನೆಗೊಳ್ಳಲಿದೆ.

ತ್ರಿಪುರಾ ವಿಧಾನಸಭೆಯು 80 ಸದಸ್ಯ ಬಲವನ್ನು ಹೊಂದಿದೆ. ಬಿಜೆಪಿ-ಇಂಡಿಜಿನಸ್ ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ (ಐಪಿಎಫ್‌ಟಿ) ಮೈತ್ರಿಕೂಟವು 2018 ರ ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ 60 ಸದಸ್ಯರ ಸದನದಲ್ಲಿ ಮೂರನೇ ಎರಡರಷ್ಟು ಬಹುಮತವನ್ನು ಗಳಿಸಿತು. ರಾಜ್ಯದಲ್ಲಿ 25 ವರ್ಷಗಳ ಸುದೀರ್ಘ ಆಡಳಿತವನ್ನು ನಡೆಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+