Breaking: ತ್ರಿಪುರಾ ಸಿಎಂ ಬಿಪ್ಲಬ್ ದೇಬ್ ರಾಜೀನಾಮೆ: ಸಂಜೆ ವೇಳೆಗೆ ಹೊಸ ಸಿಎಂ

ತ್ರಿಪುರ, ಮೇ 14: ರಾಜ್ಯ ಚುನಾವಣೆ ಒಂದು ವರ್ಷ ಇರುವ ಮೊದಲೇ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಅವರು ಶನಿವಾರ ರಾಜೀನಾಮೆ ನೀಡಿದ್ದಾರೆ.

ರಾಜ್ಯಕ್ಕೆ ಹೊಸ ಮುಖ್ಯಮಂತ್ರಿ ನೇಮಕ ಮಾಡುವ ಸಂಬಂಧ ಸಂಜೆ 5 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

Tripura CM Biplab Deb resigns

2018 ರ ತ್ರಿಪುರಾ ಚುನಾವಣೆಯಲ್ಲಿ ಬಿಜೆಪಿ ಗೆದ್ದ ನಂತರ ದೇಬ್ ರಾಜ್ಯದ ಮುಖ್ಯಮಂತ್ರಿಯಾದರು, ಎಡರಂಗ ಸರ್ಕಾರದ 25 ವರ್ಷಗಳ ಸುದೀರ್ಘ ಆಡಳಿತವನ್ನು ಕೊನೆಗೊಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+