ಹೋಂ ಕ್ವಾರಂಟೈನ್ಗೆ ಒಳಗಾದ ತ್ರಿಪುರ ಮುಖ್ಯಮಂತ್ರಿ
ಅಗರ್ತಲ, ಆಗಸ್ಟ್ 04 : ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇವ್ ಸ್ವಯಂ ಐಸೊಲೇಷನ್ಗೆ ಒಳಗಾಗಿದ್ದಾರೆ. ರಾಜ್ಯದಲ್ಲಿ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 5,520.
ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇವ್ ಕುಟುಂಬ ಸದಸ್ಯರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಆದ್ದರಿಂದ, ಮಂಗಳವಾರ ಅವರು ಸ್ವಯಂ ಐಸೋಲೇಷನ್ಗೆ ಒಳಪಟ್ಟಿದ್ದಾರೆ. ಅವರ ಕೋವಿಡ್ ವರದಿ ಫಲಿತಾಂಶ ನೆಗೆಟಿವ್ ಬಂದಿದೆ.
ಬಿಪ್ಲಬ್ ಕುಮಾರ್ ದೇವ್ ಕುರಿತು ಟ್ವೀಟ್ ಮಾಡಿದ್ದಾರೆ. "ನನ್ನ ಕೋವಿಡ್ 19 ವರದಿ ನೆಗೆಟಿವ್ ಬಂದಿದೆ. ಆದರೆ, ಮುಂದಿನ 7 ದಿನಗಳ ತನಕ ನಾನು ಹೋಂ ಕ್ವಾರಂಟೈನ್ನಲ್ಲಿರುತ್ತೇನೆ. ಮನೆಯಿಂದಲೇ ಕೆಲಸ ಮಾಡುತ್ತೇನೆ" ಎಂದು ತಿಳಿಸಿದ್ದಾರೆ.

"ತ್ರಿಪುರದ ಜನರ ಹಾರೈಕೆ ಮತ್ತು ಪ್ರಾರ್ಥನೆಗಾಗಿ ನಾನು ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಕೊರೊನಾ ವೈರಸ್ ಸೋಂಕಿನ ವಿರುದ್ಧದ ಹೋರಾಟ ಮುಂದುವರೆಯಲಿದೆ" ಎಂದು ಬಿಪ್ಲಬ್ ಕುಮಾರ್ ದೇವ್ ಟ್ವೀಟ್ ಮಾಡಿದ್ದಾರೆ.
ತ್ರಿಪುರ ರಾಜ್ಯದಲ್ಲಿ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 5,520. ಸೋಮವಾರ ರಾಜ್ಯದಲ್ಲಿ 131 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ಇದುವರೆಗೂ ರಾಜ್ಯದಲ್ಲಿ 28 ಜನರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
My COVID-19 test results came NEGATIVE. For next 7 days I will follow home quarantine & other guidelines. Also I will work from home.
— Biplab Kumar Deb (@BjpBiplab) August 4, 2020
I thank beloved people of Tripura for your wishes and prayers.
The fight against COVID-19 will continue and together we shall win.
ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್, ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಕೋವಿಡ್ ಸೋಂಕು ತಗುಲಿದೆ.
-
ಮೊಡವೆ ಕಲೆಗಳನ್ನು ಸಂಪೂರ್ಣವಾಗಿ ತೆಗೆದುಹಾಕುವ ಸಿಂಪಲ್ ಟ್ರಿಕ್ಸ್ : ಬೇಸಿಗೆಯಲ್ಲಿ ಅನುಸರಿಸಿ ಈ 9 ಟಿಪ್ಸ್ -
ಬೇಸಿಗೆಯಲ್ಲಿ ಸೌತೆಕಾಯಿ ತಿನ್ನಲು ಟಾಪ್ 5 ಕಾರಣಗಳು: ಆರೋಗ್ಯಕ್ಕೆ ಅದ್ಭುತ ಲಾಭಗಳು -
Summer Heat Alert: ಮಕ್ಕಳ ಆರೋಗ್ಯ ಕಾಪಾಡಲು ಪೋಷಕರಿಗೆ 7 ಮುಖ್ಯ ಸಲಹೆಗಳು -
ನಿಮ್ಮ ಮನೆ ದಿಕ್ಕು ಸರಿಯೇ? ರಾಶಿ ಪ್ರಕಾರ ವಾಸ್ತು ಸೂಚನೆಗಳು ಇಲ್ಲಿವೆ -
ಮನೆ ಕಟ್ಟುವಾಗ ವಾಸ್ತು ಪಾಲಿಸದಿದ್ದರೆ ಏನಾಗುತ್ತದೆ? ಇಲ್ಲಿವೆ 5 ಪ್ರಮುಖ ನಿಯಮಗಳು -
ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಕರಿದ ತಿಂಡಿ, ಟೀ-ಕಾಫಿ ಬ್ಯಾನ್: ಸಿರಿಧಾನ್ಯಗಳಿಗೆ ಆದ್ಯತೆ ನೀಡುವಂತೆ ಆರೋಗ್ಯ ಇಲಾಖೆ ಸೂಚನೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ












Click it and Unblock the Notifications