ಬಜೆಟ್ 2021 ನಿಖರ ಹಾಗೂ ನಿರಂತರ ಮಾಹಿತಿಗಾಗಿ 'ಡೈಲಿಹಂಟ್' ಫಾಲೋ ಮಾಡಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಕೊರೊನಾ ನಂತರದ ಮೊದಲ ಬಜೆಟ್ ಮಂಡಿಸುತ್ತಿದ್ದಾರೆ.
ಕೊರೊನಾ ನಂತರದ ಕಾಲದಲ್ಲಿ ಇಡೀ ವಿಶ್ವವೇ ಆರ್ಥಿಕ ಮುಗ್ಗಟ್ಟಿನ ಸಂಕಷ್ಟದಲ್ಲಿದೆ.ಇದಕ್ಕಾಗಿ ಭಾರತ ಹೊರತಾಗಿಲ್ಲ, ಹೀಗಾಗಿ ಈ ಬಾರಿಯ ಬಜೆಟ್ ಬಲಿಷ್ಠ ಭಾರತ ನಿರ್ಮಾಣಕ್ಕೆ ಅತ್ಯಂತ ಪ್ರಮುಖವಾಗಿದೆ ಎಂದು ಖುದ್ದು ಪ್ರಧಾನಿಯೇ ಹೇಳಿದ್ದಾರೆ.
ಈಗಾಗಲೇ ಮೂರ್ನಾಲ್ಕು ಬಜೆಟ್ಗಳನ್ನು ಕೊರೊನಾ ಅವಧಿಯಲ್ಲಿ ಮಂಡಿಸಲಾಗಿದೆ.ಈ ಬಾರಿಯ ಬಜೆಟ್ನಲ್ಲಿ ಅವೆಲ್ಲಾ ಅಂಶಗಳನ್ನು ಮತ್ತೆ ಕಾಣಬಹುದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಇನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಈ ಬಾರಿಯ ಬಜೆಟ್ ಪ್ರಮುಖವಾಗಿದ್ದು, ಭಾರತದ ಆರ್ಥಿಕತೆಗೆ ಮರುಜೀವ ನೀಡಲು ವಿಶ್ವ ಆರ್ಥಿಕತೆಯಲ್ಲಿ ಭಾರತಕ್ಕೆ ಮತ್ತೆ ತನ್ನ ಗರಿಮೆಯನ್ನು ತಂದುಕೊಳ್ಳಲು ಉತ್ತಮ ಅವಕಾಶವಾಗಿದೆ.
ಆದರೆ ಆಡಳಿತ ಪಕ್ಷಕ್ಕೂ ಈ ಬಾರಿಯ ಬಜೆಟ್ ಸುಲಭದ ದಾರಿಯಾಗಿಲ್ಲ, ಒಂದೆಡೆ ರೈತ ಪ್ರತಿಭಟನೆಯಾಗಿದ್ದರೆ, ಇನ್ನೊಂದೆಡೆ ಪ್ರತಿಪಕ್ಷಗಳು ಅಧಿವೇಶನವನ್ನು ಭಹಿಷ್ಕರಿಸಿವೆ.
ಈ ಎಲ್ಲಾ ಅಂಶಗಳೊಂದಿಗೆ ಹಿಂದಿನ ವರ್ಷಗಳಂತೆ ಈ ಬಾರಿಯೂ 'ಡೈಲಿಹಂಟ್' ನಿಮಗೆ ಬಜೆಟ್ನ ಕ್ಷಣ ಕ್ಷಣದ ಮಾಹಿತಿಯನ್ನು ನೀಡಲಿದೆ.
ಬಜೆಟ್ ಹಾಗೂ ಅದಕ್ಕೆ ಸಂಬಂಧಿಸಿದ ಎಲ್ಲಾ ವಿಚಾರಗಳ ಬಗ್ಗೆ ನಿರಂತರ ಮಾಹಿತಿಗಳು ದೊರೆಯಲಿವೆ. 'ಡೈಲಿಹಂಟ್'ನಲ್ಲಿ ನಿಖರ ಹಾಗೂ ನಿರಂತರವಾಗಿ ದೊರೆಯುವ ಮಾಹಿತಿಗಳನ್ನು ಮಿಸ್ ಮಾಡಿಕೊಳ್ಳಬೇಡಿ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications