ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಡಿಶಾದಲ್ಲಿ ಅವಳಿ ಬಾಂಬ್ ಸ್ಫೋಟ

ಒರಿಸ್ಸಾದ ದಹಿಕಲ್ ರೈಲ್ವೆ ನಿಲ್ದಾಣದಲ್ಲಿ ಅವಳಿ ಬಾಂಬ್ ಸ್ಫೋಟಗೊಂಡಿದ್ದು, ಆತಂಕ ಸೃಷ್ಟಿಯಾಗಿದೆ. 30 ಕ್ಕೂ ಹೆಚ್ಚು ನಕ್ಸಲರು ದಾಳಿ ನಡೆಸಿದ್ದಾರೆ.

|
Google Oneindia Kannada News

ಒಡಿಶಾ, ಮಾರ್ಚ್ 31: ಒಡಿಶಾದ ದಹಿಕಲ್ ರೈಲ್ವೆ ನಿಲ್ದಾಣದಲ್ಲಿ ಅವಳಿ ಬಾಂಬ್ ಸ್ಫೋಟಗೊಂಡಿದ್ದು, ಆತಂಕ ಸೃಷ್ಟಿಯಾಗಿದೆ. 30 ಕ್ಕೂ ಹೆಚ್ಚು ನಕ್ಸಲರು ದಾಳಿ ನಡೆಸಿದ್ದಾರೆ.

Twin bomb blast in Odisha

ನಿಯಂತ್ರಣ ಕೊಠಡಿಯಲ್ಲೂ ಒಂದು ಬಾಂಬ್ ಸ್ಫೋಟಗೊಂಡಿದೆ. ಸಾವು- ನೋವಿನ ಬಗ್ಗೆ ಯಾವುದೇ ಮಾಹಿತಿ ದೊರಕಿಲ್ಲ. ಈ ದಅಳಿಯಿಂದಾಗಿ ರೈಲು ಸಂಚಾರದಲ್ಲಿ ವ್ಯತ್ಯಯವಾಗಿದೆ.

English summary
A twin blast by Naxalites create tension in dahikal Railway station, Odisha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X