ಕಾಶ್ಮೀರದಲ್ಲಿ ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ: ಇಬ್ಬರು ನಾಗರಿಕರ ಹತ್ಯೆ
ಪೂಂಚ್, ಜುಲೈ 8: ಜಮ್ಮು ಕಾಶ್ಮೀರದ ಪೂಂಚ್ ಪ್ರದೇಶದಲ್ಲಿ ಪಾಕಿಸ್ತಾನ ನಡೆಸುತ್ತಿರುವ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಒಂದೇ ಕುಟುಂಬದ ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ.
ಇಂದು (ಜುಲೈ 8) ಬೆಳಗ್ಗೆ ಇಲ್ಲಿನ ಪೂಂಚ್ ಪ್ರಾಂತ್ಯದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲೂ ಇಬ್ಬರು ಭಾರತೀಯ ಸೈನಿಕರು ಗಾಯಗೊಂಡಿದ್ದರು.

ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.












Click it and Unblock the Notifications