ಸುಕ್ಮಾದಲ್ಲಿ ಇಬ್ಬರು ನಕ್ಸಲೀಯರ ಎನ್‌ಕೌಂಟರ್
ಛತ್ತೀಸ್ ಗಢ, ಸೆಪ್ಟೆಂಬರ್ 18: ಛತ್ತೀಸ್ ಗಢದ ಸುಕ್ಮಾದಲ್ಲಿ ಇಂದು(ಸೆ.18) ಬೆಳಿಗ್ಗೆ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸುವಲ್ಲಿ ಛತ್ತೀಸ್ ಗಢ ಪೊಲೀಸರು ಯಶಸ್ವಿಯಾಗಿದ್ದಾರೆ.
ಇದು ಜಿಲ್ಲಾ ಮೀಸಲು ಪಡೆಯ ಕಾರ್ಯಾಚರಣೆಯಾಗಿದ್ದು, ಇಲ್ಲಿನ ರಾಸೋಟಂಗ್ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ನಕ್ಸಲರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ಸುಂದರ್ ರಾಜ್ ಪಿ. ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.












Click it and Unblock the Notifications