ಪುಲ್ವಾಮದಲ್ಲಿ ಸೇನೆ ಗುಂಡಿಗೆ ಇಬ್ಬರು ಉಗ್ರರ ಬಲಿ

Subscribe to Oneindia Kannada

ಜಮ್ಮು ಮತ್ತು ಕಾಶ್ಮೀರ, ಜುಲೈ 30: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.

ಪುಲ್ವಾಮದ ತಾಹಬ್ ಪ್ರದೇಶದಲ್ಲಿ ಈ ಎನ್ಕೌಂಟರ್ ನಡೆದಿದೆ. ಇನ್ನೂ ಹೆಚ್ಚಿನ ಉಗ್ರರು ಈ ಪ್ರದೇಶದಲ್ಲಿ ಅಡಗಿಕೊಂಡಿರುವ ಸಾಧ್ಯತೆ ಇದ್ದು ಇನ್ನೂ ಎನ್ಕೌಂಟರ್ ಜಾರಿಯಲ್ಲಿದೆ.

RSS Starts One Nation One Campaign | Oneindia Kannada
Two terrorists killed in an encounter at Pulwama, Jammu and Kashmir

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Jammu and Kashmir Pulwama encounter: Two terrorists killed in an encounter with security forces in Tahab area.
Please Wait while comments are loading...