ನಕಲಿ ವಿಶ್ವವಿದ್ಯಾಲಯಗಳ ಪಟ್ಟಿ ಪ್ರಕಟ, ಯುಪಿಯಲ್ಲಿ ಅಧಿಕ
ನವದೆಹಲಿ, ಅ.8: ದೇಶದಲ್ಲಿರುವ ನಕಲಿ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಪ್ರತಿ ವರ್ಷದಂತೆ ಈ ವರ್ಷವು ಪ್ರಕಟಿಸಲಾಗಿದೆ. ಕರ್ನಾಟಕದ ಒಂದು ವಿವಿ ಸೇರಿದಂತೆ 23 ನಕಲಿ/ಅನಧಿಕೃತ ವಿಶ್ವವಿದ್ಯಾನಿಲಯಗಳನ್ನು ಹೆಸರಿಸಲಾಗಿದೆ.
ವಿಶ್ವವಿದ್ಯಾನಿಲಯಗಳ ಅನುದಾನ ಆಯೋಗ (ಯುಜಿಸಿ) 24 ನಕಲಿ/ಅನಧಿಕೃತ ವಿಶ್ವವಿದ್ಯಾನಿಲಯಗಳು ಕಾರ್ಯ ನಿರ್ವಹಿಸುತ್ತಿರುವುದನ್ನು ಪತ್ತೆ ಹಚ್ಚಿದೆ. ಈ ಪೈಕಿ 8 ವಿಶ್ವವಿದ್ಯಾನಿಲಯಗಳು ಉತ್ತರಪ್ರದೇಶ ರಾಜ್ಯದಲ್ಲಿವೆ. ದೆಹಲಿಯಲ್ಲಿ 7 ವಿವಿಗಳಿವೆ.
ಕರ್ನಾಟಕ, ಬಿಹಾರ, ಕೇರಳ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಉತ್ತರಪ್ರದೇಶ, ಒಡಿಶಾ ಹಾಗೂ ಪಾಂಡಿಚೇರಿಗಳಲ್ಲಿ ನಕಲಿ ವಿವಿಗಳಿವೆ. ವರ್ಷದಿಂದ ವರ್ಷಕ್ಕೆ ಹೋಲಿಸಿದರೆ ಸಂಖ್ಯೆಯಲ್ಲಿ ಒಂದೆರಡು ಹೆಚ್ಚು ಕಮ್ಮಿಯಾಗಬಹುದು ಅಷ್ಟೆ.

ನಕಲಿ ವಿಶ್ವವಿದ್ಯಾಲಯಗಳ ಕುರಿತ ಹೆಚ್ಚಿನ ಮಾಹಿತಿ ವಿಶ್ವವಿದ್ಯಾನಿಲಯಗಳ ಅನುದಾನ ಆಯೋಗ(UGC) ದ ವೆಬ್ ಸೈಟ್ ನಲ್ಲಿ ಲಭ್ಯವಿದೆ.
ಮಾನ್ಯತೆಯಿಲ್ಲದೆ ಅನಧಿಕೃತವಾಗಿ ಕಾರ್ಯ ನಿರ್ವಹಿಸುತ್ತಿರುವ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ನೀಡುವ ಪದವಿ ಪ್ರಮಾಣಾ ಪತ್ರಕ್ಕೆ ಯಾವುದೇ ಬೆಲೆ ಇರುವುದಿಲ್ಲ. ಇಂಥ ವಂಚನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.
ವಿಶ್ವವಿದ್ಯಾಲಯಗಳ ಅನುದಾನ ಆಯೋಗ (ಯುಜಿಸಿ) ಕಾಯ್ದೆ 1956ರ ಸೆಕ್ಷನ್ 22(1) ರ ಅನ್ವಯ ಮಾನ್ಯತೆ ಪಡೆದ ಕೇಂದ್ರ/ರಾಜ್ಯ/ಸ್ವಯುತ್ತ ಸಂಸ್ಥೆಗಳು ಯುಜಿಸಿ ಕಾಯ್ದೆ ಸೆಕ್ಷನ್ 3 ಅನ್ವಯ ಪದವಿಯನ್ನು ಪ್ರದಾನ ಮಾಡಬಹುದಾಗಿದೆ
ದೆಹಲಿ
1) ಕಮರ್ಷಿಯಲ್ ಯೂನಿವರ್ಸಿಟಿ ಲಿಮಿಟೆಡ್, ದರಿಯಾಗಂಜ್, ದೆಹಲಿ.
2) ಯುನೈಟೆಡ್ ನೇಶನ್ಸ್ ಯೂನಿವರ್ಸಿಟಿ, ದೆಹಲಿ.
3) ವೋಕೇಶನಲ್ ಯೂನಿವರ್ಸಿಟಿ, ದೆಹಲಿ.
4) ADR- ಸೆಂಟ್ರಿಕ್ ಜುರಿಡಿಕಲ್ ಯೂನಿವರ್ಸಿಟಿ, ರಾಜೇಂದ್ರ ಪ್ಲೇಸ್, ನವದೆಹಲಿ.
5) ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಇಂಜಿನಿಯರಿಂಗ್, ನವದೆಹಲಿ.
6) ವಿಶ್ವಕರ್ಮ ಓಪನ್ ಯೂನಿವರ್ಸಿಟಿ ಫಾರ್ ಸೆಲ್ಫ್ ಎಂಪ್ಲಾಯ್ ಮೆಂಟ್, ದೆಹಲಿ.
7) ಆಧ್ಯಾತ್ಮಿಕ ವಿಶ್ವವಿದ್ಯಾಲಯ, ವಿಜಯ್ ವಿಹಾರ್, ರೋಹಿಣಿ, ದೆಹಲಿ.
ಕರ್ನಾಟಕ
8) ಬಡಗಾನ್ವಿ ಸರ್ಕಾರ್ ವರ್ಲ್ಡ್ ಓಪನ್ ಯೂನಿವರ್ಸಿಟಿ ಎಜುಕೇಷನ್ ಸೊಸೈಟಿ, ಗೋಕಾಕ್, ಬೆಳಗಾವಿ, ಕರ್ನಾಟಕ.
ಕೇರಳ
9) ಸೇಂಟ್ ಜಾನ್ಸ್ ಯೂನಿವರ್ಸಿಟಿ, ಕಿಶನಟ್ಟಂ, ಕೇರಳ.
ಮಹಾರಾಷ್ಟ್ರ
10) ರಾಜಾ ಅರೇಬಿಕ್ ಯೂನಿವರ್ಸಿಟಿ, ನಾಗ್ಪುರ್, ಮಹಾರಾಷ್ಟ್ರ. ಪಶ್ಚಿಮ
ಬಂಗಾಳ
11) ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್, ಕೋಲ್ಕತ್ತಾ.
12) ಇನ್ ಸ್ಟಿಟ್ಯೂಟ್ ಆಫ್ ಆಲ್ಟರ್ನೇಟಿವ್ ಮೆಡಿಸಿನ್ ಅಂಡ್ ರೀಸರ್ಚ್, ಠಾಕೂರ್ಪುರ್ಕರ್, ಕೋಲ್ಕತ್ತಾ.
ಉತ್ತರ ಪ್ರದೇಶ
13) ವಾರಣಸೇಯ ಸಂಸ್ಕೃತ ವಿಶ್ವವಿದ್ಯಾನಿಲಯ, ವಾರಣಾಸಿ, ಉತ್ತರ ಪ್ರದೇಶ -ದೆಹಲಿ ವಿಭಾಗ.
14) ಮಹಿಳಾ ಗ್ರಾಮ್ ವಿದ್ಯಾಪೀಠ/ವಿಶ್ವವಿದ್ಯಾಲಯ, ಪ್ರಯಾಗ, ಅಲಹಾಬಾದ್, ಉತ್ತರ ಪ್ರದೇಶ.
15) ಗಾಂಧಿ ಹಿಂದಿ ವಿದ್ಯಾಪೀಠ, ಪ್ರಯಾಗ, ಅಲಹಾಬಾದ್, ಉತ್ತರ ಪ್ರದೇಶ.
16) ನೇತಾಜಿ ಸುಭಾಶ್ ಚಂದ್ರ ಬೋಸ್ ಯೂನಿವರ್ಸಿಟಿ (ಓಪನ್ ಯೂನಿವರ್ಸಿಟಿ), ಆಲಿಘರ್, ಉತ್ತರ ಪ್ರದೇಶ.
17) ನ್ಯಾಷನಲ್ ಯೂನಿವರ್ಸಿಟಿ ಆಫ್ ಎಲೆಕ್ಟ್ರೋ ಕಾಂಪ್ಲೆಕ್ಸ್ ಹೋಮಿಯೋಪತಿ, ಕಾನ್ಪುರ್, ಉತ್ತರ ಪ್ರದೇಶ.
18) ಉತ್ತರ ಪ್ರದೇಶ ವಿಶ್ವವಿದ್ಯಾಲಯ, ಕೋಸಿ ಕಲ್ಯಾಣ್, ಮಥುರಾ, ಉತ್ತರ ಪ್ರದೇಶ.
19) ಮಹಾರಾಣ ಪ್ರತಾಪ್ ಶಿಕ್ಷಾ ನಿಕೇತನ್ ವಿಶ್ವವಿದ್ಯಾಲಯ, ಪ್ರತಾಪ್ ಘರ್, ಉತ್ತರ ಪ್ರದೇಶ.
20) ಇಂದ್ರಪ್ರಸ್ಥ ಶಿಕ್ಷಾ ಪರಿಷದ್, ನೋಯ್ಡಾ, ಉತ್ತರ ಪ್ರದೇಶ.
ಒಡಿಶಾ
21) ನಭಭಾರತ್ ಶಿಕ್ಷಾ ಪರಿಷದ್, ಶಕ್ತಿನಗರ್, ರೂರ್ಕೆಲಾ, ಒಡಿಶಾ. 22) ನಾರ್ತ್ ಒರಿಸ್ಸಾ ಯೂನಿವರ್ಸಿಟಿ ಆಫ್ ಅಗ್ರಿಕಲ್ಚರ್ ಅಂಡ್ ಟೆಕ್ನಾಲಜಿ, ಒಡಿಶಾ.
ಪಾಂಡಿಚೇರಿ (ಪುದುಚೇರಿ)
23) ಶ್ರೀಬೋಧಿ ಅಕಾಡೆಮಿ ಆಫ್ ಹೈಯರ್ ಎಜುಕೇಷನ್, ಥಿಲಸ್ ಪೇಠ್, ವಳತ್ತೂರ್ ರಸ್ತೆ, ಪಾಂಡಿಚೇರಿ
ಮಹಾರಾಷ್ಟ್ರ
24) ರಾಜಾ ಅರಬೇಕ್ ವಿಶ್ವವಿದ್ಯಾಲಯ, ನಾಗ್ಪುರ್.
-
ದ್ವಿತೀಯ PUC ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ -
PUC ಅಂಕಪಟ್ಟಿ ಇನ್ನು ಡಿಜಿಟಲ್: ಮುಂದಿನ ವರ್ಷದಿಂದ ಸಿಗಲ್ಲ ಭೌತಿಕ ಅಂಕಪಟ್ಟಿ , ಡಿಜಿಲಾಕರ್ನಲ್ಲಿ ಮಾತ್ರ ಲಭ್ಯ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
PUC ಕಾಮರ್ಸ್ ಪಾಸ್ ಆದ ವಿದ್ಯಾರ್ಥಿಗಳಿಗೆ ಮುಂದೇನು? ಕೈತುಂಬಾ ಸಂಬಳ ತರುವ ಬೆಸ್ಟ್ ಕೋರ್ಸ್ಗಳ ವಿವರ ಇಲ್ಲಿದೆ -
ದ್ವಿತೀಯ PUC ಉತ್ತರ ಪತ್ರಿಕೆಯ ಸ್ಕ್ಯಾನ್ ಕಾಪಿಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ -
ನಿಮ್ಮ ದ್ವಿತೀಯ PUC ಅಂಕಗಳ ಬಗ್ಗೆ ಅಸಮಾಧಾನವೇ? ಮರುಮೌಲ್ಯಮಾಪನ, ಮರು ಎಣಿಕೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ -
PUC ಕಲಾ ವಿಭಾಗದಲ್ಲಿ ಪಾಸ್ ಆದವರಿಗೆ ಮುಂದೇನು? ಇಲ್ಲಿವೆ ಭವಿಷ್ಯ ರೂಪಿಸುವ ಬೆಸ್ಟ್ ಕೋರ್ಸ್ಗಳು -
PUC ವಿಜ್ಞಾನ ವಿಭಾಗದಲ್ಲಿ ಶೇ.91.69ರಷ್ಟು ದಾಖಲೆ ಫಲಿತಾಂಶ: ಇವರೇ 599 ಅಂಕ ಗಳಿಸಿದ ಟಾಪರ್ -
2nd PUC 'ವಾಣಿಜ್ಯ' ವಿಭಾಗದಲ್ಲಿ ಶೇ.88.4ರಷ್ಟು ಸಾಧನೆ: ಇಬ್ಬರಿಗೆ 600ಕ್ಕೆ 600 ಅಂಕ, ಇವರೇ ಟಾಪರ್ಸ್ -
ದ್ವಿತೀಯ ಪಿಯುಸಿ 'ಕಲಾ' ವಿಭಾಗದಲ್ಲಿ ಶೇ.72.86 ರಷ್ಟು ಫಲಿತಾಂಶ: ಟಾಪರ್ಸ್ ಲಿಸ್ಟ್ ಇಲ್ಲಿದೆ -
2nd PUC ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆ; ಕಲಿಕೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಫಸ್ಟ್: ಮಧು ಬಂಗಾರಪ್ಪ -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications