8 ಕೋಟಿ ಮಹಿಳೆಯರಿಗೆ ಗ್ಯಾಸ್, 4 ಕೋಟಿ ಜನರಿಗೆ ವಿದ್ಯುತ್

Recommended Video

      Union Budget 2018 : 8 ಕೋಟಿ ಬಡ ಮಹಿಳೆಯರಿಗೆ ಗ್ಯಾಸ್ | Oneindia Kannada

      ನವದೆಹಲಿ, ಫೆಬ್ರವರಿ 1: ಸಂಸತ್ತಿನ ಬಜೆಟ್ ಮಂಡಿಸಿದ ಹಣಕಾಸು ಸಚಿವ ಅರುಣ್ ಜೇಟ್ಲಿ ಬಡ ಕುಟುಂಬಗಳಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಮತ್ತಷ್ಟು ವಿಸ್ತರಿಸಲಾಗುವುದು ಎಂದಿದ್ದಾರೆ.

      ಉಜ್ವಲ ಯೋಜನೆಯಡಿ 8 ಕೋಟಿ ಬಡ ಮಹಿಳೆಯರಿಗೆ ನೈಸರ್ಗಿಕ ಗ್ಯಾಸ್ ನೀಡಲಾಗುವುದು. ಹೀಗಾಗಿ ಈ ಕುಟುಂಬಗಳ ಅಡುಗೆಯನ್ನು ಖರ್ಚು ರಹಿತವಾಗಿ ಮಾಡಲಾಗುತ್ತದೆ ಎಂದು ಹೇಳಿದರು.

      ಇನ್ನು ಪ್ರಧಾನ ಮಂತ್ರಿ ಸೌಭಾಗ್ಯ ಯೋಜನೆಯಡಿ 4 ಕೋಟಿ ಬಡ ಕುಟಂಬಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗುತ್ತದೆ. ಈ ಯೋಜನೆಗೆ ಸರಕಾರ 16,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಿದೆ ಎಂದು ಅರುಣ್ ಜೇಟ್ಲಿ ಮಾಹಿತಿ ನೀಡಿದ್ದಾರೆ.

      ನರೇಂದ್ರ ಮೋದಿ ಸರಕಾರ ಉಜ್ವಲ ಯೋಜನೆಗೆ ಚಾಲನೆ ನೀಡಿತ್ತು. ಇದೀಗ ಯೋಜನೆಯನ್ನು ಮತ್ತಷ್ಟು ವಿಸ್ತರಣೆ ಮಾಡಲು ಸರಕಾರ ಮುಂದಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+