ಮಥುರಾದಲ್ಲಿ ಭೀಕರ ಅಪಘಾತಕ್ಕೆ ಬಲಿಯಾಯ್ತು 5 ಜೀವ

ಮಥುರಾ, ಜನವರಿ 09: ಉತ್ತರ ಪ್ರದೇಶದ ಮಥುರಾದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ಕು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿದ್ದು, 15 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಜ.8 ರ ರಾತ್ರಿ ನಿಯಂತ್ರಣ ಕಳೆದುಕೊಂಡ ಟ್ರಾಕ್ಟರ್ ವೊಂದು ವೇಗವಾಗಿ ಚಲಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ.

ಘಟನೆಯ ನಂತರ ಟ್ರಾಕ್ಟರ್ ಚಾಲಕ ನಾಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

UP: Five killed, 15 injured in tractor-truck collision

ನಿನ್ನೆ ಬೆಳಿಗ್ಗೆಯಷ್ಟೇ ಚಿತ್ರದುರ್ಗದಲ್ಲಿಕ್ರೂಸರ್ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತವೊಂದರಲ್ಲಿ 5 ಜನ ಮೃತರಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+