ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ.1: ದೇಶ, ವಿದೇಶ ಸುದ್ದಿಗಳ ಚುಟುಕು ಸುದ್ದಿ

By Mahesh
|
Google Oneindia Kannada News

ಬೆಂಗಳೂರು, ಡಿ.1: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.

16.05: ಅಸಾರಾಮ್ ಬಾಪು ಅವರ ವೈದ್ಯಕೀಯ ಪರೀಕ್ಷೆ ವರದಿ ಬರುವ ತನಕ ಜಾಮೀನು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದ್ದು, ಡಿ.3ರಂದು ಪರೀಕ್ಷೆಗೆ ಸಮಯ ನಿಗದಿಯಾಗಿದೆ.

16.00: ಸ್ವಯಂ ಘೋಷಿತ ದೇವಮಾನವ ಅಸಾರಾಮ್ ಬಾಪುಗೆ ಮತ್ತೆ ಹಿನ್ನಡೆಯಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ನೀಡುವಂತೆ ಅಸಾರಾಂ ಬಾಪು ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ತಿರಸ್ಕರಿಸಿದೆ.

Updates India, International News in Brief Dec 1

10.40: 49ನೇ ಗಡಿಭದ್ರತಾ ಪಡೆ ದಿನಾಚರಣೆಯಲ್ಲಿ ಗೃಹಸಚಿವ ರಾಜನಾಥ್ ಸಿಂಗ್.

10.30: ರೋಹ್ಟಕ್ ಈವ್ ಟೀಸಿಂಗ್ ಪ್ರಕರಣ : ಮೂವರು ಆರೋಪಿಗಳನ್ನು ಬಂಧಿಸಿ ಕೋರ್ಟಿಗೆ ಹಾಜರುಪಡಿಸಲಾಗಿದೆ. ಬಸ್ ನಲ್ಲಿ ಕಿರುಕುಳ ನೀಡಿದ ಪೋಲಿಗಳಿಗೆ ಸೋದರಿಯರಿಬ್ಬರು ಚೆನ್ನಾಗಿ ಥಳಿಸಿದ್ದ ಸುದ್ದಿ ಎಲ್ಲಾ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು.

Rohtak incidence

10.10: ವಿಮೆ ಮಸೂದೆ ಬಗ್ಗೆ ಅಂತಿಮ ಕರದು ಪ್ರತಿಯನ್ನು ಸಂಸತ್ತಿನ ಸಮಿತಿ ಡಿ.12ಕ್ಕೆ ಸಲ್ಲಿಸುವ ಸಾಧ್ಯತೆಯಿದೆ.

10.00:
ಹಾಂಗ್ ಕಾಂಗ್ ನಲ್ಲಿ ಪ್ರಜಾಪ್ರಭುತ್ವ ಪರ ಹೋರಾಟಗಾರರ ಪ್ರತಿಭಟನೆನಿಂದ ಪರಿಸ್ಥಿತಿ ಉದ್ವಿಗ್ನವಾಗಿದೆ.

9.45:
ಫರ್ಗುಸನ್ ಕುರಿತಂತೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಇಂದು ಮಹತ್ವದ ಸಭೆ ನಡೆಸಲಿದ್ದಾರೆ.

English summary
Top News of the today : The Supreme Court on Monday rejected the bail plea of self-styled god man Asaram Bapu, saying that his application would be heard after the conduction of a medical test and many more interesting news from across the globe.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X