ನ.13: ದೇಶ, ವಿದೇಶ ಸುದ್ದಿಗಳ ಚುಟುಕು ಸುದ್ದಿ

ಬೆಂಗಳೂರು, ನ.13: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.

17.30: ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ಸೇರಿದಂತೆ 9 ಇತರೆ ಜನಪ್ರತಿನಿಧಿಗಳು ಉತ್ತರಪ್ರದೇಶದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

10.20: ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಮ್ಯಾನ್ಮಾರ್ ರಾಜಧಾನಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಅವರು ಕ್ರಿಯಾಶೀಲ ವ್ಯಕ್ತಿ(man of action) ಎಂದು ಹಾಡಿ ಹೊಗಳಿದ್ದಾರೆ.

Updates India, International News in Brief Nov 13

10.15: ಬಿಹಾರದ ಸಿಎಂ ಜಿತಿನ್ ರಾಮ್ ಮಾಂಜಿ ಅವರು ಮೇಲ್ವರ್ಗದ ಜನರು ವಿದೇಶಿಯರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

10.00: ಆಸ್ಟ್ರೇಲಿಯಾದಲ್ಲಿ ಪ್ರಧಾನಿ ಮೋದಿ ಭಾಷಣಕ್ಕೆ ವೇದಿಕೆ ಸಿದ್ಧವಾಗಿದೆ. ರಾಶಿ ಕಪೂರ್ ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+