Breaking: UPSC ಸಿಡಿಎಸ್-2 ಅಂತಿಮ ಫಲಿತಾಂಶ ಪ್ರಕಟ; ಇಲ್ಲಿದೆ ಪರಿಶೀಲಿಸುವ ವಿಧಾನ
ನವದೆಹಲಿ, ಜೂನ್ 4: ದೇಶದಲ್ಲಿ ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ನಡೆಸಿದ 2021ನೇ ಸಾಲಿನ CDS 2 ಅಂತಿಮ ಫಲಿತಾಂಶವನ್ನು ಶನಿವಾರ ಪ್ರಕಟಿಸಲಾಗಿದೆ.
ಸಂಯೋಜಿತ ರಕ್ಷಣಾ ಸೇವೆ(CDS)ಗಾಗಿ ನಡೆಸಿದ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಸರ್ಕಾರದ ಅಧಿಕೃತ ವೆಬ್ ಸೈಟ್ upsc.gov.in ನಲ್ಲಿ ಪರಿಶೀಲಿಸಬಹುದು ಎಂದು ಇಲಾಖೆ ತಿಳಿಸಿದೆ.
ಕಳೆದ 2021ನೇ ಸಾಲಿನಲ್ಲಿ ನಡೆದ UPSC CDS 2 ಪರೀಕ್ಷೆಯಲ್ಲಿ ಒಟ್ಟು 142 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಹೇಗೆ ಪರಿಶೀಲಿಸಬಹುದು ಎಂಬುದನ್ನು ಈ ಕೆಳಗಿನ ಹಂತಗಳಲ್ಲಿ ತಿಳಿದುಕೊಳ್ಳಬಹುದು.

ಅಂತಿಮ ಫಲಿತಾಂಶ ಪರಿಶೀಲನೆ ಹಂತಗಳು:
* ಮೊದಲು upsc.gov.in ನಲ್ಲಿ UPSC ಯ ಅಧಿಕೃತ ಸೈಟ್ಗೆ ಭೇಟಿ ನೀಡಿ
* ಮುಖಪುಟದಲ್ಲಿ ಲಭ್ಯವಿರುವ UPSC CDS II ಅಂತಿಮ ಫಲಿತಾಂಶ 2021 ಲಿಂಕ್ ಅನ್ನು ಕ್ಲಿಕ್ ಮಾಡಿ
* ಅಭ್ಯರ್ಥಿಗಳು ಫಲಿತಾಂಶವನ್ನು ಪರಿಶೀಲಿಸಬಹುದಾದ ಹೊಸ PDF ಫೈಲ್ ತೆರೆದುಕೊಳ್ಳುತ್ತದೆ
* ಮುಂದಿನ ಅಗತ್ಯಕ್ಕಾಗಿ ಪುಟವನ್ನು ಡೌನ್ಲೋಡ್ ಮಾಡಿ ಮತ್ತು ಅದರ ಹಾರ್ಡ್ ಪ್ರತಿಯನ್ನು ಇಟ್ಟುಕೊಳ್ಳಿ
2021ರ ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ ಎಕ್ಸಾಮಿನೇಷನ್ (II) ಗಾಗಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿ (OTA)ಯ ಅಂತಿಮ ಫಲಿತಾಂಶದ ಘೋಷಣೆಯ ನಂತರ ಅಭ್ಯರ್ಥಿಗಳ ಅಂಕಗಳು ವೆಬ್ಸೈಟ್ನಲ್ಲಿ ಲಭ್ಯವಿರುತ್ತವೆ. ಅಭ್ಯರ್ಥಿಗಳು UPSC ಯ ಅಧಿಕೃತ ಸೈಟ್ ಮೂಲಕ ಹೆಚ್ಚಿನ ಸಂಬಂಧಿತ ವಿವರಗಳನ್ನು ಪರಿಶೀಲಿಸಬಹುದು.
Recommended Video
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications