ಬಾಲಿವುಡ್ ನ ನೆಚ್ಚಿನ ಅಮ್ಮ ನಟಿ ರೀಮಾ ಲಾಗೂ ಇನ್ನಿಲ್ಲ

ಮುಂಬೈ, ಮೇ 18 : 'ಮೈನೇ ಪ್ಯಾರ್ ಕೀಯಾ' ಚಿತ್ರದಲ್ಲಿ ಸಲ್ಮಾನ್ ಖಾನ್ ಅವರ ತಾಯಿಯಾಗಿ ನಟಿಸಿರುವ ರೀಮಾ ಲಾಗೂ ತಮ್ಮ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಅನಾರೋಗ್ಯದಿಂದ ಮುಂಬೈನ ಕೋಕಿಲಾ ಬೇನ್ ಅಂಬಾನಿ ಆಸ್ಪತ್ರೆಗೆ ದಾಖಲಾಗಿದ್ದ 59 ವರ್ಷದ ಖ್ಯಾತ ಹಿಂದಿ ಮತ್ತು ಮರಾಠಿ ಹಿರಿಯ ನಟಿ ರೀಮಾ ಲಾಗೂ ಇಂದು ಬೆಳಗ್ಗೆ (ಮೇ 18) ಹೃದಯಘಾತದಿಂದ ನಿಧನರಾಗಿದ್ದಾರೆ.

Veteran actor Reema Lagoo passes away

1958ರಲ್ಲಿ ಜನಿಸಿದ್ದ ಇವರು ಮರಾಠಿ ರಂಗಭೂಮಿ ಮೂಲಕ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿ ಹಲವು ಹಿಂದಿ ಚಿತ್ರಗಳಲ್ಲಿ ಪೋಷಕ ಸೇರಿ ಇತರೆ ಪಾತ್ರಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದರು.

ಸಲ್ಮಾನ್ ಖಾನ್ ಅಭಿನಯದ 'ಮೈನೇ ಪ್ಯಾರ್ ಕೀಯಾ' ಚಿತ್ರದ ಮೂಲಕ ಹೆಚ್ಚು ಖ್ಯಾತಿ ಗಳಿಸಿಕೊಂಡ ರೀಮಾ, ನಂತರ ಬಾಲಿವುಡ್ ನಲ್ಲಿ 'ಖಯಾಮತ್ ಸೇ ಖಯಾಮತ್ ತಕ್', 'ಆಶಿಕಿ', 'ಹಮ್ ಆಪ್ ಕೇ ಹೈ ಕೌನ್', 'ಕಲ್ ಹೋ ನಾ ಹೋ', 'ಕುಚ್ ಕುಚ್ ಹೋತಾ ಹೈ, 'ಹಮ್ ಸಾಥ್ ಸಾಥ್ ಹೈನ' ಸೇರಿದಂತೆ ಇನ್ನು ಹಲವು ಚಿತ್ರಗಳಲ್ಲಿ ರೀಮಾ ಅಭಿನಯಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+