ಮತಾಂತರಗೊಂಡ ಎಲ್ಲರನ್ನೂ ಹಿಂದೂ ಧರ್ಮಕ್ಕೆ ತರ್ತೇವೆ
ಅಲಿಗಢ, ಫೆ. 10: ಹಿಂದೂ ಧರ್ಮದಿಂದ ಮತಾಂತರಗೊಂಡಿರುವ ಸುಮಾರು 15 ಕೋಟಿ ಜನರನ್ನು ಮಾತೃ ಧರ್ಮಕ್ಕೆ ವಾಪಸ್ ತರುವವರೆಗೂ ಘರ್ ವಾಪಸಿ ಕಾರ್ಯಕ್ರಮ ನಿಲ್ಲಿಸುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ನಾಯಕಿ ಸಾಧ್ವಿ ಪ್ರಾಚಿ ಆರ್ಯ ಸವಾಲು ಹಾಕಿದ್ದಾರೆ.
ಘರ್ ವಾಪಸಿ ಕಾರ್ಯಕ್ರಮ ಆರಂಭಿಸಿದ ಮೇಲೆ ನನಗೆ ಹಾಗೂ ಸಂಸದ ಸಾಕ್ಷಿ ಮಹಾರಾಜ್ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಆದರೆ, ನಾವು ಹೆದರುವುದಿಲ್ಲ. ಹಿಂದೂಗಳ ಹಕ್ಕಿಗಾಗಿ ಹೋರಾಟ ಮುಂದುವರಿಸುತ್ತೇವೆ ಎಂದರು. [ಮರು ಮತಾಂತರವೇಕೆ ತಪ್ಪು?]
ವಿಶ್ವ ಹಿಂದೂ ಪರಿಷತ್ ವತಿಯಿಂದ ಉತ್ತರ ಪ್ರದೇಶದ ಆಲಿಗಢ ಹಳೇ ನಗರದ ರಾಮಲೀಲಾ ಮೈದಾನದಲ್ಲಿ ಸೋಮವಾರ ರಾತ್ರಿ ಆಯೋಜಿಸಲಾಗಿದ್ದ ಬೃಹತ್ ಹಿಂದೂ ಸಮಾವೇಶದಲ್ಲಿ ಸಾಧ್ವಿ ಪ್ರಾಚಿ ಅಭಿಪ್ರಾಯ ವ್ಯಕ್ತಪಡಿಸಿದರು. [ಅಸಂಬದ್ಧ ಹೇಳಿಕೆ ಒಪ್ಪಿದ ಷಾ]

ಭಾರತದಲ್ಲಿ ಇತರ ಸಮುದಾಯಗಳಿಗೆ ಹೋಲಿಸಿದರೆ ಹಿಂದೂಗಳ ಸಂಖ್ಯೆ ನಿರಂತರವಾಗಿ ಪ್ರಮಾಣದಲ್ಲಿ ಕಡಿಮೆಯಾಗುತ್ತಿದೆ. ಹಿಂದೂಗಳ ಜನಸಂಖ್ಯೆ ಹೆಚ್ಚುವವರೆಗೂ ಘರ್ ವಾಪಸಿ ಕಾರ್ಯಕ್ರಮ ಮುಂದುವರಿಸುವುದಾಗಿ ಹೇಳಿದರು. [ಸೈಫ್ ಅಲಿ ಖಾನ್ ಗರಂ]
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತ ವೀರ ಸಾವರ್ಕರ್, ಭಗತ್ ಸಿಂಗ್ ಮುಂತಾದವರು ಹುತಾತ್ಮರಾಗಿದ್ದಾರೆ. ಅವರೇ ನಿಜವಾದ ರಾಷ್ಟ್ರಪಿತರು ಎಂದು ಪ್ರತಿಪಾದಿಸಿದರು. [40 ಕ್ರೈಸ್ತ ಕುಟುಂಬಗಳು ಸಿಖ್ ಧರ್ಮಕ್ಕೆ]
ಅಲಿಗಢಕ್ಕೆ ಹರಿಗಢವೆಂದು ಪುನರ್ ನಾಮಕರಣ ಮಾಡಲು ಆಂದೋಲನ ಹಮ್ಮಿಕೊಳ್ಳಲಾಗುವುದು ಎಂದು ವಿಎಚ್‌ಪಿ ಇದೇ ಸಂದರ್ಭದಲ್ಲಿ ಘೋಷಿಸಿತು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications