'ವಿಜಯ ಗೀತೆ' ಮೊಳಗಿಸಿದ ಮೋದಿ ಟೀಂ
ಬೆಂಗಳೂರು, ಮೇ.16: ನಿರೀಕ್ಷೆಗೂ ಮೀರಿ ದಾಖಲೆ ಪ್ರಮಾಣದ ಸೀಟುಗಳನ್ನು ಬಾಚಿಕೊಂಡಿರುವ ಬಿಜೆಪಿ ಶುಕ್ರವಾರದಂದು ಬಂದಿರುವ ಶುಭ ಜನಾದೇಶಕ್ಕೆ ತಲೆ ಬಾಗಿದೆ. ಇದೇ ಖುಷಿಯಲ್ಲಿ ವಿಜಯ ಗೀತೆಯನ್ನು ಲೋಕಾರ್ಪಣೆ ಮಾಡಿದೆ. 'ಒಳ್ಳೆ ದಿನಗಳು ಬರಲಿವೆ' ಎಂಬ ಸಾಲುಗಳನ್ನು ಹೊಂದಿರುವ ವಿಜಯ ಗೀತೆಯ ಸಾಲುಗಳು ನಿಜವಾಗುತ್ತದೆ ಎಂಬ ಆಶಯ ಹೊಂದಿದೆ.
ಹತ್ತು ವರ್ಷಗಳ ಯುಪಿಎ ಸರ್ಕಾರದ ಅಧಿಕಾರಕ್ಕೆ ಬ್ರೇಕ್ ಹಾಕಿ ಬಿಜೆಪಿ ಭರ್ಜರಿ ವಿಜಯ ದಾಖಲಿಸಿದೆ. 25 ವರ್ಷಗಳ ನಂತರ ಸ್ವಂತ ಬಲದಿಂದ ಕೇಂದ್ರದಲ್ಲಿ ಏಕೈಕ ಪಕ್ಷವೊಂದು ಅಧಿಕಾರಕ್ಕೆ ಬಂದಿದೆ. ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ವಡೋದರಾ ಹಾಗೂ ವಾರಣಾಸಿಯಲ್ಲಿ ಭರ್ಜರಿ ವಿಜಯ ದಾಖಲಿಸಿದ್ದಾರೆ.

ಮುಸ್ಲಿಮರು ಅಧಿಕವಾಗಿರುವ ಪ್ರದೇಶಗಳಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ಮೆರೆದಿದೆ. ಎನ್ ಡಿಟಿವಿ ವರದಿ ಪ್ರಕಾರ ಉತ್ತರಪ್ರದೇಶದ ಮುಸ್ಲಿಮರು ಅಧಿಕವಾಗಿರುವ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಪಡೆದುಕೊಂಡಿದೆ. ಈ ಪ್ರದೇಶಗಳಲ್ಲಿ ಬಿಜೆಪಿ ಶೇ 79ರಷ್ಟು ಮತಗಳನ್ನು ಪಡೆದುಕೊಂಡಿದ್ದರೆ, ಆಡಳಿತಾರೂಢ ಸಮಾಜವಾದಿ ಪಕ್ಷ ಶೇ 14ರಷ್ಟು ಮತಗಳು, ಕಾಂಗ್ರೆಸ್ ಶೇ 7 ರಷ್ಟು ಮತ ಹಾಗೂ ಬಹುಜನ ಸಮಾಜವಾದಿ ಪಕ್ಷ ಯಾವುದೇ ಪ್ರಭಾವ ಬೀರುವಲ್ಲಿ ವಿಫಲವಾಗಿರುವುದು ಕಂಡು ಬಂದಿದೆ. ಬಿಜೆಪಿಯ ವಿಜಯ ಗೀತೆಯ ತುಣುಕು ಇಲ್ಲಿದೆ ನೋಡಿ..
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications