ವೈರಲ್ ವಿಡಿಯೋ: ಭೂಕುಸಿತಕ್ಕೆ ಮಕಾಡೆಯಾಯ್ತು ದೈತ್ಯ ಬಸ್ಸು!
ನೈನಿಖಡ್, ಆಗಸ್ಟ್ 25: ಬೆಟ್ಟಗುಡ್ಡಗಳ ಸುಂದರ ನಾಡು ಹಿಮಾಚಲ ಪ್ರದೇಶದಲ್ಲಿ ಭೂಕುಸಿತಗಳು ಹೊಸತಲ್ಲ. ಆದರೆ ಇಂದು ಬೆಳಿಗ್ಗೆ ಸಂಭವಿಸಿದ ಭೂಕುಸಿತವೊಂದರಲ್ಲಿ ದೈತ್ಯ ಬಸ್ಸೊಂದು ಮಕಾಡೆ ಮಲಗಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಹಿಮಾಚಲಪ್ರದೇಶದ ನೈನಿಖೇಡ್ ಎಂಬಲ್ಲಿ ಪಠಾಣ್ ಕೋಟ್ ಮತ್ತು ಡಾಲ್ ಹೌಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿದ್ದು, ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್ಸು ಭೂಕುಸಿತದಿಂದ ಮಕಾಡೆ ಮಲಗಿದೆ.
#WATCH: Landslide occurred on Pathankot-Dalhousie National Highway in Nainikhad area earlier today. Vehicular traffic has been stopped on the highway. #HimachalPradesh pic.twitter.com/cWRRCHJvIy
— ANI (@ANI) August 25, 2018
ಭೂಕುಸಿತದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿದ ಕುರಿತು ವರದಿಯಾಗಿಲ್ಲ. ಭೂಕುಸಿತದ ನಂತರ ಈ ಹೆದ್ದಾರದಿಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಹಿಮಾಚಲಪ್ರದೇಶದಲ್ಲಿ ಆಗಾಗ ಇಂಥ ಭೂಕುಸಿತಗಳು ಸಂಭವಿಸುತ್ತಲೇ ಇರುತ್ತವೆ. ಬೃಹತ್ ಭೂಕುಸಿತ ಸಂಭವಿಸಿದರೆ ಎಷ್ಟೊ ದಿನಗಳವರೆಗೆ ರಸ್ತೆ ಮುಚ್ಚಲ್ಪಟ್ಟು ಒಂದೆಡೆಯಿಂದ ಇನ್ನೊಂದೆಡೆಗೆ ತೆರಳಲು ಬೇರೆ ದಾರಿಯೇ ಇಲ್ಲದಂತಾಗುತ್ತದೆ. ಜನರು ದ್ವೀಪದಲ್ಲಿ ಬದುಕಿದಂತೇ ಬದುಕಬೇಕಾಗುತ್ತದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications