ಕಣ್ಣೀರುಕ್ಕಿಸುವ ವೈರಲ್ ವಿಡಿಯೋ: ಆರು ವರ್ಷದ ನಂತರ ತಾಯ್ನೆಲದ ಸ್ಪರ್ಶ
ಕಾಶ್ಮೀರ, ಡಿಸೆಂಬರ್ 19: ಕಳೆದ ಆರು ವರ್ಷಗಳಿಂದ ಪಾಕಿಸ್ತಾನದಲ್ಲಿ ಜೈಲುಶಿಕ್ಷೆ ಅನುಭವಿಸುತ್ತಿದ್ದ ಹಮಿದ್ ನಿಶಾಲ್ ಅನ್ಸಾರಿ ಎಂಬ ಇಂಜಿನಿಯರ್ ಮಂಗಳವಾರ ಸ್ವದೇಶಕ್ಕೆ ಮರಳಿದರು.
ಅಟ್ಟಾರಿ-ವಾಘಾ ಗಡಿಯಲ್ಲಿ ಭಾರತಕ್ಕೆ ಬಂದ ಅವರು ತಾಯಿ ನೆಲವನ್ನು ಸ್ಪರ್ಶಿಸುತ್ತಿದ್ದಂತೆಯೇ ನೆಲಕ್ಕೆ ನಮಸ್ಕರಿಸಿದರು. ನಂತರ ತಮ್ಮ ಕುಟುಂಬಸ್ಥರೊಬ್ಬರನ್ನು ತಬ್ಬಿಕೊಂಡು ಇಬ್ಬರೂ ಬಿಕ್ಕಿ ಬಿಕ್ಕಿ ಅಳುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
#WATCH: Indian national Hamid Ansari crosses the Attari-Wagah border to reach India. He was lodged in a jail in Pakistan and was released today. pic.twitter.com/FYJAlAZGac
— ANI (@ANI) December 18, 2018
ಅನ್ಸಾರಿ ಅವರ ಬರುವಿಕೆಗೇ ಕಾಯುತ್ತ ವಾಘಾ ಬಾರ್ಡರ್ ನಲ್ಲಿ ನಿಂತಿದ್ದ ಅವರ ತಂದೆ-ತಾಯಿ ಕುಟುಂಬಸ್ಥರ ಮುಖದಲ್ಲಿ ಸಂಭ್ರಮ ಮನೆಮಾಡಿತ್ತು.
ಕಾನೂನು ಬಾಹಿರವಾಗಿ ದೇಶ ಪ್ರವೇಶ, ದೇಶವಿರೋಧಿ ಕೃತ್ಯಗಳಲ್ಲಿ ಭಾಗಿ, ದಾಖಲೆ ತಿದ್ದಿರುವ ಆರೋಪದಲ್ಲಿ ಅನ್ಸಾರಿ ಅವರನ್ನು ಜೈಲಿಗಟ್ಟಲಾಗಿತ್ತು. ಮುಂಬೈ ಮೂಲದ ಇಂಜಿನಿಯರ್ ಆಗಿದ್ದ ಅನ್ಸಾರಿ 2012 ರಲ್ಲಿ ಪಾಕಿಸ್ತಾನಕ್ಕೆ ತೆರಳಿದ್ದ ಸಂದರ್ಭದಲ್ಲಿ ಬಂಧನಕ್ಕೊಳಗಾಗಿದ್ದರು.

-
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications