ಚಿತ್ರಗಳು : ಇಟಲಿಯಲ್ಲಿ ವಿರಾಟ್- ಅನುಷ್ಕಾ ಕಲ್ಯಾಣ
Recommended Video

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಸೋಮವಾರ ವಿವಾಹವಾಗಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಈ ಬಗ್ಗೆ ಇಬ್ಬರೂ ಅಧಿಕೃತವಾಗಿ ಘೋಷಣೆ ಮಾಡುವುದು ಬಾಕಿಯಿದೆ.
ಕಳೆದ ವಾರ ವಿರಾಟ್ ಕೊಹ್ಲಿ ಹಾಗೂ ನಟಿ ದೇಶ ಬಿಟ್ಟು ತೆರಳಿದ್ದರು. ಆ ಸಂದರ್ಭದಲ್ಲೇ ಹಲವರಿಗೆ ಗುಮಾನಿ ಇತ್ತು. ಕಳೆದ ವಾರಾಂತ್ಯಕ್ಕೆ ಇಬ್ಬರೂ ಮದುವೆಯಾಗಲಿದ್ದಾರೆ ಎಂದು ಸುದ್ದಿಯಾಗಿತ್ತು. ವಿರಾಟ್- ಅನುಷ್ಕಾ ಸೋಮವಾರ ಬೆಳಗ್ಗೆ ಮದುವೆಯಾಗಿದ್ದಾರೆ ಎಂಬುದು ಸದ್ಯಕ್ಕೆ ಬರುತ್ತಿರುವ ಮಾಹಿತಿ. ಈ ದಾಂಪತ್ಯ ಹೇಗಿರುತ್ತದೆ ಎಂಬ ಬಗ್ಗೆ ಭವಿಷ್ಯ ನುಡಿಯಲು ಆರಂಭಿಸಿದ್ದಾರೆ.

ಹ್ಞಾಂ, ಈ ಜೋಡಿ ಮದುವೆಯಾಗಿದ್ದು ಎಲ್ಲಿ ಅಂತಲೇ ಹೇಳಲಿಲ್ಲವಲ್ಲ ಅಂತೀರಾ? ಇಟಲಿ ದೇಶದ ಟಸ್ಕನಿ ಎಂಬಲ್ಲಿ ಅನ್ನೋದು ಸದ್ಯಕ್ಕೆ ಸಿಕ್ಕಿರುವ ಮಾಹಿತಿ. ಈ ಸ್ಥಳ ಇರುವುದು ಇಟಲಿಯ ಮಿಲಾನ್ ನಿಂದ ನಾಲ್ಕು ತಾಸು ಪ್ರಯಾಣದಷ್ಟು ದೂರದಲ್ಲಿ. ಜಗತ್ತಿನಲ್ಲೇ ಎರಡನೇ ಅತಿ ದುಬಾರಿ ರಜಾ ತಾಣ ಇದಂತೆ.
ಎರಡೂ ಕುಟುಂಬದ ಸದಸ್ಯರು ಹಾಗೂ ಆಯ್ದ ಸ್ನೇಹಿತರಷ್ಟೇ ಮದುವೆಯ ಸಂದರ್ಭದಲ್ಲಿ ಹಾಜರಿದ್ದು, ಶುಭ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

-
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ












Click it and Unblock the Notifications