ವ್ಯಾಪಂ ಹಗರಣದ ಆರೋಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಭೋಪಾಲ್, ಜುಲೈ 26 : ದೇಶದಾದ್ಯಂತ ಸುದ್ದಿಯಾಗಿರುವ ಮಧ್ಯಪ್ರದೇಶ ವೃತ್ತಿ ಪರೀಕ್ಷಾ ಮಂಡಳಿ (ಎಂಪಿಪಿಇಬಿ) ಹಗರಣ (ವ್ಯಾಪಂ ಹಗರಣ) ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬುಧವಾರ ತಿಳಿದುಬಂದಿದೆ.

ವ್ಯಾಪಂ ಹಗರಣದ ಆರೋಪಿ ಮಧ್ಯಪ್ರದೇಶದ ಮೊರೆನಾದಲ್ಲಿರುವ ಸ್ವಗೃಹದಲ್ಲಿ ಪ್ರವೀಣ್ ಯಾದವ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ವರದಿಯಾಗಿದೆ.

Vyapam scam accused commits suicide in Madhya Pradesh

ಈವರೆಗೆ ಈ ಪ್ರಕರಣದಲ್ಲಿ ವಿಚಾರಣೆಗಾಗಿ 2,000ಕ್ಕೂ ಅಧಿಕ ಮಂದಿಯನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ. ಆದರೆ, ಈ ವರೆಗೂ ಹಗರಣದ ಯಾರೊಬ್ಬರ ವಿರುದ್ಧವೂ ಕಾನೂನು ಕ್ರಮ ಕೈಗೊಂಡಿಲ್ಲ.

ವ್ಯಾಪಂ ಹಗರಣದ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ವೈದ್ಯರಾದ ಡಾ. ಆನಂದ್ ರಾಯ್ ಅವರು 2013ರಲ್ಲಿ ಈ ಹಗರಣವನ್ನು ಬಯಲು ಮಾಡಿದ್ದರು. ಅಲ್ಲಿಂದ ವ್ಯಾಪಂ ಸಂಬಂಧಪಟ್ಟಂತೆ ನಿಗೂಢ ಸಾವುಗಳು ಆರಂಭವಾಗಿದ್ದವು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+