ಪ್ರಧಾನಿ ನರೇಂದ್ರ ಮೋದಿ ಭಾವುಕರಾದ ಕ್ಷಣ...
Recommended Video

ನವದೆಹಲಿ, ಡಿಸೆಂಬರ್ 20: ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಕಾಂಗ್ರೆಸ್ 18 ರಾಜ್ಯಗಳಲ್ಲಿ ಅಧಿಕಾರದಲ್ಲಿತ್ತು. ಆದರೆ, ಬಿಜೆಪಿ ಸದ್ಯ 19 ರಾಜ್ಯಗಳಲ್ಲಿ ಅಧಿಕಾರದಲ್ಲಿರುವುದು ನಮಗೆ ಸಿಕ್ಕ ಅಭೂತಪೂರ್ವ ಜಯ ಎಂದು ಎಂದು ಪ್ರಧಾನಿ ಮೋದಿ ಅವರು ಭಾವುಕರಾಗಿ ನುಡಿದರು.
ಇದರ ಜತೆಗೆ ವಿಪಕ್ಷಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಮೋದಿ, 2019ರ ಚುನಾವಣೆಗೆ ಸಿದ್ಧತೆ ನಡೆಸಿ, ಗೆಲುವಿನ ಸಂಭ್ರಮದಲ್ಲಿ ಮೈಮರೆಯಬೇಡಿ ಎಂದು ಎಚ್ಚರಿಕೆ ನೀಡಿದರು.

ಸಂಸದೀಯ ಭವನದಲ್ಲಿಂದು ಬಿಜೆಪಿಯ ಸಂಸದರು ಎದ್ದು ನಿಂತು ಸಂಯೋಜಿತ ಕರತಾಡನ ಮಾಡುವ ಮೂಲಕ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.
ಗುಜರಾತ್, ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದ ಸಂಭ್ರಮಾಚರಣೆಯನ್ನು ಸಿಹಿ ಹಂಚಲಾಯಿತು.ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರು ಮೋದಿಗೆ ಶಾಲು ಹೊದೆಸಿ ಆತ್ಮೀಯ ಸನ್ಮಾನ ನೀಡಿದರು.
ಗುಜರಾತಿನಲ್ಲಿ ಬಿಜೆಪಿ ಹಂತ ಹಂತವಾಗಿ ಬೆಳೆಯುತ್ತಾ ಬಂದು ಇಂದಿನ ಸ್ಥಿತಿ ತಲುಪಿದೆ. ಇದರ ಜೊತೆ ಲಕ್ಷಾಂತರ ಕಾರ್ಯಕರ ಶ್ರಮ, ತ್ಯಾಗವಿದೆ ಎಂದು ಮೋದಿ ಸ್ಮರಿಸಿದರು.
PM Modi gets 'emotional' over Chhattisgarh village getting electricity for first time since Independence
— Birender Singh (@ChBirenderSingh) December 18, 2017
https://t.co/cvHn9EDRZ1
via NMApp pic.twitter.com/kzuhfAlvtU
ಗುಜರಾತಿನ 182 ಅಸೆಂಬ್ಲಿ ಸ್ಥಾನಗಳ ಪೈಕಿ ಬಿಜೆಪಿ 99 ಸ್ಥಾನಗಳಿಸಿದರೆ, ಹಿಮಾಚಲದಲ್ಲಿ 68 ಸ್ಥಾನಗಳ ಪೈಕಿ 44 ಸ್ಥಾನ ಗಳಿಸಿ ಸರ್ಕಾರ ರಚನೆಗೆ ಮುಂದಾಗಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications