Weather Report: ಫೆಬ್ರವರಿ 28ರಂದು ದೇಶದ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ

ನವದೆಹಲಿ, ಫೆಬ್ರವರಿ, 27: ಇದೀಗ ಬಿಸಿಲಿನ ವಾತಾವರಣ ಮುಂದುವರೆದಿದ್ದು, ಇದರ ನಡುವೆಯೂ ದೇಶದ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಫೆಬ್ರವರಿ 27ರ ಸಂಜೆ ಹಾಗೂ ಫೆಬ್ರವರಿ 28ರಂದು ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ, ಪೂರ್ವ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಗುಡುಗು ಸಹಿತ ಮಳೆಯಾಗುವ ಮಳೆಯಾಗುವ ಮುನ್ಸೂಚನೆ ಇದೆ. ಇನ್ನು ಅರುಣಾಚಲ ಪ್ರದೇಶ, ಜಮ್ಮು-ಕಾಶ್ಮೀರ ಮತ್ತು ಲಡಾಖ್, ಅಂಡಮಾನ್-ನಿಕೋಬಾರ್ ದ್ವೀಪಗಳು, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಜಾರ್ಖಂಡ್, ಬಿಹಾರ, ಉತ್ತರ ಪ್ರದೇಶ, ಪಶ್ಚಿಮ ಮಧ್ಯಪ್ರದೇಶ, ಮರಾಠವಾಡ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ಇದೆ.

Weather Report: Heavy rainfall forecast in these parts of india on February 28

ಇನ್ನು ಈ ಭಾಗಗಳಲ್ಲಿ ಗಾಳಿಯ ವೇಗವು ಹೆಚ್ಚಿರಲಿದೆ. ಮತ್ತೊಂದೆಡೆ ಮಾರ್ಚ್ 1-2ರಂದು ಪಂಜಾಬ್, ಹರಿಯಾಣ-ಚಂಡೀಗಢ-ನವದೆಹಲಿ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಸಾಧಾರಣ ಮಳೆಯಾಗಲಿದೆ. ಮಾರ್ಚ್ 1ರಂದು ಉತ್ತರಾಖಂಡದ ಪ್ರತ್ಯೇಕ ಸ್ಥಳಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದಲ್ಲದೆ, ಮುಂದಿನ 6-7 ದಿನಗಳಲ್ಲಿ ಅರುಣಾಚಲ ಪ್ರದೇಶದಲ್ಲಿ ಹಿಮಪಾತ ಸಂಭವಿಸಬಹುದು. ಫೆಬ್ರವರಿ 28ರಂದು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ 5 ದಿನಗಳಲ್ಲಿ ರಾಯಲಸೀಮಾ ಮತ್ತು ಕೇರಳದಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣವು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+