ತಾಜ್ ಮಹಲ್ ನ್ನು ಯಾವಾಗ ಕೆಡವುತ್ತೀರಿ? ಪ್ರಕಾಶ್ ರೈ ಪ್ರಶ್ನೆ

ಬೆಂಗಳೂರು, ಅಕ್ಟೋಬರ್ 24: ಉತ್ತರ ಪ್ರದೇಶ ಪ್ರವಾಸೋದ್ಯಮ ಇಲಾಖೆ ಕೈಪಿಡಿಯಲ್ಲಿ ತಾಜ್ ಮಹಲ್ ನಾಪತ್ತೆಯಾದ ದಿನಗಳಿಂದ ಈ ಪ್ರೇಮ ಸ್ಮಾರಕದ ಬಗ್ಗೆ ಒಂದಿಲ್ಲೊಂದು ಚರ್ಚೆಗಳು ನಡೆಯುತ್ತಿವೆ. ಇದೀಗ ಪ್ರಕಾಶ್ ರೈ ಈ ಚರ್ಚೆಯನ್ನು ಮತ್ತಷ್ಟು ಬೆಳೆಸಿದ್ದಾರೆ.

'ಇದು ಯಾರಿಗೆ ಸಂಬಂಧಿಸಿದ್ದೋ ಅವರಿಗೆ ಮಾತ್ರ' ಎಂಬ ತಲೆ ಬರಹ ನೀಡಿ ಪ್ರಕಾಶ್ ರೈ ಪ್ರಶ್ನೆಯೊಂದನ್ನು ಟ್ವೀಟ್ ಮಾಡಿದ್ದಾರೆ. "ತಾಜ್ ಮಹಲ್ ತಳಪಾಯವನ್ನುನೀವು ಅಗೆಯಲು ಆರಂಭಿಸಿರುವುದರಿಂದ ತಾಜ್ ಮಹಲನ್ನು ಯಾವಾಗ ಕೆಡವಬೇಕೆಂದಿದ್ದೀರಿ? ನಾನು ಕನಿಷ್ಠ ನಮ್ಮ ಮಕ್ಕಳನ್ನು ಕರೆದುಕೊಂಡು ಹೋಗಿ ತಾಜ್ ಮಹಲನ್ನು ಕೊನೆಯ ಬಾರಿ ತೋರಿಸಿಕೊಂಡು ಬರುತ್ತೇವೆ," ಎಂದು ಟ್ವೀಟ್ ಮಾಡಿದ್ದಾರೆ.

When do you intend to bring Taj Mahal Down? asks Prakash Rai

ನಂತರ ಸುಮ್ಮನೆ ಕೇಳುತ್ತಿದ್ದೇನೆ.. ವಿಶ್ವದ ಅಧ್ಭುತ ತಾಜ್ ಮಹಲ್ ನಮ್ಮ ಭವಿಷ್ಯದಲ್ಲಿ ಇತಿಹಾಸದ ಪುಟ ಸೇರುತ್ತಾ? ಎಂದೂ ಪ್ರಕಾಶ್ ರೈ ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+