ಸರಕಾರೀ ಪರೀಕ್ಷೆ: ಪ್ರಶ್ನೆ ಪತ್ರಿಕೆಯಲ್ಲಿ ಏನಿತ್ತು ಗೊತ್ತಾ!
ಕೊಚ್ಚಿ, ಜು 21: ಪಠ್ಯ ಪುಸ್ತಕ, ಸಾಮಾನ್ಯ ಜ್ಞಾನದ ಬಗ್ಗೆ ಓದಿ ಪರೀಕ್ಷೆಗೆ ತಯಾರಾಗುವ ವಿದ್ಯಾರ್ಥಿಗಳು ಇನ್ನು ಯಾವ ಯಾವ ಕೋನಗಳಲ್ಲಿ ವಿಷಯಗಳನ್ನು ಅರಿತಿರಬೇಕೋ?
ಕೇರಳ ಸರಕಾರ ನಡೆಸುವ ಪರೀಕ್ಷೆಯೊಂದರ ಪ್ರಶ್ನೆ ಪತ್ರಿಕೆಯಲ್ಲಿ ಬಂದಿದ್ದ ಪ್ರಶ್ನೆಯನ್ನು ನೋಡಿ ವಿದ್ಯಾರ್ಥಿಗಳು ಒಂದು ಕ್ಷಣ ಅಚ್ಚರಿಗೊಳಗಾದರಂತೆ.

ಸ್ಟಾಫ್ ಸಿಲೆಕ್ಷನ್ ಕಮಿಷನ್ ನಡೆಸುವ ಜಂಟಿ ಪದವಿ ಪರೀಕ್ಷೆಯೊಂದರಲ್ಲಿ 'ಈ ನಾಲ್ವರು ನಟಿಯರ ಪೈಕಿ ಯಾರು ಅತಿ ಎತ್ತರ' ಎನ್ನುವ ಪ್ರಶ್ನೆ ಬಂದಿತ್ತಂತೆ. ಜೊತೆಗೆ ಅದಕ್ಕೆ ಆಯ್ಕೆಯನ್ನೂ ಕೊಟ್ಟಿದ್ದರಂತೆ.
ಪ್ರೀತಿ ಜಿಂಟಾ, ದೀಪಿಕಾ ಪಡುಕೋಣೆ, ಕತ್ರಿನಾ ಕೈಫ್ ಮತ್ತು ಹುಮಾ ಕ್ವರೇಶಿ ಈ ನಾಲ್ವರು ಆಯ್ಕೆಯಲ್ಲಿದ್ದರಂತೆ. ಪರೀಕ್ಷೆ ಹಾಲಿನಲ್ಲಿ ಈ ಪ್ರಶ್ನೆ ನೋಡಿ ವಿದ್ಯಾರ್ಥಿಗಳು ಮುಸಿಮುಸಿ ನಗಲು ಆರಂಭಿಸಿ, ಗೊಂದಲಕ್ಕೊಳಗಾಗಿದ್ದಂತೂ ನಿಜ.
ಕೊನೆಗೆ ದೀಪಿಕಾ ಪಡುಕೋಣೆ ಇದಕ್ಕೆ ಸರಿಯಾದ ಉತ್ತರವೆಂದು ಬರೆದು ಪರೀಕ್ಷಾ ಕೊಠಡಿಯಿಂದ ಹೊರಬಂದೆವು ಎಂದು ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಯೊಬ್ಬರು ತನ್ನ ಅನುಭವದ ಮಾತನ್ನು ಬಿಚ್ಚಿಟ್ಟಿದ್ದಾರೆ. (ಮಾಹಿತಿ: ಟೈಮ್ಸ್ ಆಫ್ ಇಂಡಿಯಾ)
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ












Click it and Unblock the Notifications