ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯಾವ ಇಲಾಖೆಗೆ ಎಷ್ಟು ಕೊಟ್ಟರು ನಿರ್ಮಲಾ ಸೀತಾರಾಮನ್

|
Google Oneindia Kannada News

ನವದೆಹಲಿ, ಫೆಬ್ರವರಿ 01: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಎರಡನೇ ಬಜೆಟ್ ಅನ್ನು ಇಂದು ಮಂಡಿಸಿದ್ದು, ಬಜೆಟ್‌ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೇಂದ್ರ ಬಜೆಟ್ 2020: ಯಾವುದು ಏರಿಕೆ? ಯಾವುದು ಇಳಿಕೆ?ಕೇಂದ್ರ ಬಜೆಟ್ 2020: ಯಾವುದು ಏರಿಕೆ? ಯಾವುದು ಇಳಿಕೆ?

ಹಲವು ಹೊಸ ಯೋಜನೆಗಳು, ನಿರ್ಮಾಣ ಕಾಮಗಾರಿಗಳಿಗೆ ಭಾರಿ ಮೊತ್ತದ ಅನುದಾನ ನೀಡಲಾಗಿದೆ. ಜೊತೆಗೆ ಕೇಂದ್ರದ ಇಲಾಖೆಗಳಿಗೂ ಅನುದಾನಗಳನ್ನು ನೀಡಲಾಗಿದೆ.

Which Ministry Get How Much Money In Budget

ಯಾವ ಇಲಾಖೆಗೆ ಎಷ್ಟು ಅನುದಾನವನ್ನು ಈ ಹಣಕಾಸು ವರ್ಷದಲ್ಲಿ ನೀಡಲಾಗಿದೆ ಎಂಬ ಅಂಕಿ-ಅಂಶ ಇಲ್ಲಿದೆ.

ಇಲಾಖೆ 2020-21
ಗೃಹ ನಿರ್ಮಾಣ ಮತ್ತು ನಗರಾಭಿವೃದ್ಧಿ 50,040 ಕೋಟಿ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ 67,112 ಕೋಟಿ
ರೈಲ್ವೆ ಇಲಾಖೆ 72216 ಕೋಟಿ
ರಸ್ತೆ ಸಾರಿಗೆ ಮತ್ತು ಹೆದ್ದಾರಿ 91,823 ಕೋಟಿ
ಮಾನವ ಸಂಪನ್ಮೂಲ ಅಭಿವೃದ್ಧಿ 99312 ಕೋಟಿ
ಗ್ರಾಮೀಣಾಭಿವೃದ್ಧಿ 1,22,398 ಕೋಟಿ
ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ 1,24,535 ಕೋಟಿ
ಕೃಷಿ ಮತ್ತು ರೈತ ಕಲ್ಯಾಣ 1,42,762 ಕೋಟಿ
ಗೃಹ ಇಲಾಖೆ 1,67,250 ಕೋಟಿ
ರಕ್ಷಣಾ ಇಲಾಖೆ 4,71,378 ಕೋಟಿ
English summary
Budget 2020: Central ministries get big money from budget. Defence expenditure reached 4 lakh crore plus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X