'ಭಾರತ್ ಮಾತಾ ಕಿ ಜೈ ಎನ್ನದವರಿಗೆ ದೇಶದಲ್ಲಿರುವ ಹಕ್ಕಿಲ್ಲ'
ಮುಂಬೈ, ಏಪ್ರಿಲ್, 03: " ದೇಶದಲ್ಲಿ ಇದ್ದುಕೊಂಡು 'ಭಾರತ್ ಮಾತಾ ಕಿ ಜೈ' ಎನ್ನದವರಿಗೆ ಈ ರಾಷ್ಟ್ರದಲ್ಲಿ ಬದುಕುವ ಹಕ್ಕಿಲ್ಲ, ನಮ್ಮ ದೇಶದಲ್ಲಿರಬೇಕೆಂದರೆ 'ಭಾರತ್ ಮಾತಾ ಕಿ ಜೈ' ಘೋಷಣೆ ಕೂಗಲೇಬೇಕು" ಹೀಗೆಂದು ಹೇಳಿಕೆ ನೀಡಿದ್ದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್.
ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ ಫಡ್ನವೀಸ್, ಕೆಲವರು ಭಾರತದಲ್ಲಿದ್ದುಕೊಂಡು "ಭಾರತ್ ಮಾತಾ ಕಿ ಜೈ" ಘೋಷಣೆ ಕೂಗುವುದಿಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದರೆ ಇವರೇನು ಪಾಕಿಸ್ತಾನ್ ಕಿ ಜೈ ಅಥವಾ ಚೀನಾ ಕಿ ಜೈ ಎಂದು ಕೂಗುತ್ತಾರಾ? ಎಂದು ಪ್ರಶ್ನೆ ಮಾಡಿದ್ದಾರೆ.[ಭಾರತ್ ಮಾತಾ ಕೀ ಜೈ ಅನ್ನೋಲ್ಲಾ ಎಂದಿದ್ದ ಓವೈಸಿ ಬಾಯಿಯಿಂದ ಜೈಹಿಂದ್]

ದೇಶದ ಅನ್ನ, ಋಣ ಪಡೆದುಕೊಳ್ಳುತ್ತಿರುವವರು ದೇಶದ ಪರವಾಗಿ ಘೋಷಣೆ ಕೂಗದಿರಲು ಕಾರಣಗಳನ್ನು ಹುಡುಕುತ್ತಿದ್ದಾರೆ. ಒಮ್ಮೆ ಸುಮ್ಮನೆ ಕುಳಿತು ಚಿಂತನೆ ನಡೆಸಿದರೆ ಎಲ್ಲವೂ ಅರ್ಥವಾಗುತ್ತದೆ ಎಂದು ಮಹಾ ಮುಖ್ಯಮಂತ್ರಿ ಹೇಳಿದ್ದಾರೆ.[ಕನ್ಹಯ್ಯಗೆ ಭಗತ್ ಸಿಂಗ್ ಎಂದ ತರೂರ್ಗೆ ಟ್ವಿಟ್ಟರ್ ಮಂಗಳಾರತಿ]
ದೆಹಲಿಯು ಜವಾಹರಲಾಲ್ ನೆಹರು ವಿವಿಯಲ್ಲಿ ದೇಶ ವಿರೋಧಿ ಘೋಷಣೆ ಕೂಗಲಾಗಿದೆ ಎಂಬ ಕೂಗು ಕೇಳಿ ಬಂದ ನಂತರ ವಿವಾದಗಳ ಸರಣಿ ಎದ್ದಿತ್ತು. ಅನೇಕ ರಾಜಕೀಯ ನಾಯಕರು ಸಹ ಭಾರತ್ ಮಾತಾ ಕೀ ಜೈ ಘೋಷಣೆ ಕೂಗಲ್ಲ ಎಂದು ಹೇಳಿ ವಿವಾದ ಎಬ್ಬಿಸಿದ್ದರು.
Some people say we will not say Bharat Mata ki Jai. Then what? Pakistan ki jai or China ki jai?-CM Devendra Fadnavis pic.twitter.com/dG5LPzVllS
— ANI (@ANI_news) April 3, 2016
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications