ಹಿಮಾಚಲ ಪ್ರದೇಶ, ಗುಜರಾತಿನಲ್ಲಿ ಬಿಜೆಪಿ ಸರ್ಕಾರ: ರಾಜನಾಥ್ ಸಿಂಗ್

ನವದೆಹಲಿ, ಡಿಸೆಂಬರ್ 18: ಹಿಮಾಚಲ ಪ್ರದೇಶ ಮತ್ತು ಗುಜರಾತ್ ಬಿಜೆಪಿ ಮುನ್ನಡೆ ಸಾಧಿಸಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಿಮಾಚಲ ಪ್ರದೇಶ ಮತ್ತು ಗುಜರಾತ್ ಫಲಿತಾಂಶದ ಬಗ್ಗೆ ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ರಾಜನಾಥ್ ಸಿಂಗ್, "ನಮ್ಮ ನಿರೀಕ್ಷೆಯಂತೆ ಫಲಿತಾಂಶ ಬರಲಿದೆ. ಹಿಮಾಚಲ ಪ್ರದೇಶ ಮತ್ತು ಗುಜರಾತ್ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಿದೆ" ಎಂದು ಹರ್ಷ ವ್ಯಕ್ತಪಡಿಸಿದರು.

Will form Government in both Himachal and Gujarat with clear majority

ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರು ವಿಜಯದ ಸಂಕೇತವನ್ನು ತೋರಿಸಿ ಮುಗುಳ್ನಗುತ್ತಾ ಸಂಸತ್ ನೊಳಗೆ ನಡೆದರು. ಸದ್ಯದ ಮಾಹಿತಿ ಪ್ರಕಾರ ಸಮೀಕ್ಷೆಯಂತೆ ಹಿಮಾಚಲ ಪ್ರದೇಶ ಮತ್ತು ಗುಜರಾತ್ ನಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಬಹುತೇಕ ಸ್ಪಷ್ಟ ಬಹುಮತದತ್ತ ಹೆಜ್ಜೆ ಹಾಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+