ರೈಲಿನಲ್ಲಿ ಸೊಂಟ ಬಳುಕಿಸಿ ಕುಣಿದು ಕುಪ್ಪಳಿಸಿದ ಯುವತಿ-ವಿಡಿಯೋ ವೈರಲ್
ಇಷ್ಟು ದಿನ ಕರ್ನಾಟಕದ ಬೆಂಗಳೂರು ಸೇರಿದಂತೆ ಹಲವು ರಾಜ್ಯಗಳಲ್ಲಿ ಮೆಟ್ರೋಗಳಲ್ಲಿ ನಿಯಮ ಮೀರಿ ರೀಲ್ಸ್, ಡ್ಯಾನ್ಸ್ ತಗ್ಲಾಕೊಂಡ ಘಟನೆಗಳು ನಡೆದಿದ್ದು, ಈ ಮೂಲಕ ಒಂದಲ್ಲ ಒಂದು ರೀತಿಯಲ್ಲಿ ಮೆಟ್ರೋ ಸುದ್ದಿಯಾಗುತ್ತಲೇ ಇತ್ತು. ಆದರೆ ಇದೀಗ ರೈಲುಗಳಲ್ಲೂ ಕೂಡ ಸಹ ಇಂತಹ ಘಟನೆಗಳು ನಡೆಯುತ್ತವೆ ಅನ್ನುವುದಕ್ಕೆ ಮುಂಬೈ ಲೋಕಲ್ ಟ್ರೈನ್ನಲ್ಲಿ ನಡೆದಿರುವ ಈ ಘಟನೆಯೇ ಸಾಕ್ಷಿಯಾಗಿದೆ.
ಯುವತಿಯೊಬ್ಬಳು ಮುಂಬೈನಲ್ಲಿ ಚಲಿಸುವ ಲೋಕಲ್ ರೈಲಿನೊಳಗೆ ಜೋರಾಗಿ ಡ್ಯಾನ್ಸ್ ಮಾಡುವ ಮೂಲಕ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡಿದ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ಅಲ್ಲದೆ, ಲೋಕಲ್ ಟ್ರೈನ್ನೊಳಗೂ ಕೂಡ ಯುವತಿಯೊಬ್ಬಳು ಭೋಜ್ಪುರಿ ನೃತ್ಯ ಮಾಡಿದ್ದು, ಈ ವೀಡಿಯೊಗಳು ಸಾಜಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿವೆ. ಸದ್ಯ ಈ ವಿಚಾರ ಭಾರೀ ಟ್ರೆಂಡಿಂಗ್ನಲ್ಲಿದೆ. ಇನ್ನು ಈ ವಿಡಿಯೋವನ್ನು ಮುಂಬೈ ಮ್ಯಾಟರ್ಸ್ ಎಂಬ ಹೆಸರಿನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
#Mumbai #Mujra
— मुंबई Matters™ (@mumbaimatterz) May 28, 2024
Passengers can never travel in Peace inside #MumbaiLocals, Hawkers Beggars & now Reel makers
It's high time @grpmumbai @drmmumbaicr @RailMinIndia put an END to this Nuisance
Scene inside @centralrailway trains & at CSMT stn
Offenders Insta a/c @manishadancer01 pic.twitter.com/qVxtWyZeTU
ಇತ್ತೀಚೆಗಷ್ಟೇ ದೆಹಲಿ ಮೆಟ್ರೋದಲ್ಲಿ ಯುವತಿಯೊಬ್ಬಳು ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಳು. ಹಾಗೆಯೇ ಇದೀಗ ಮುಂಬೈ ಲೋಕಲ್ಸ್ ಎಕ್ಸ್ಪ್ರೆಸ್ ಟ್ರೈನ್ನಲ್ಲಿ ಈ ಘಟನೆ ಮತ್ತ ಮರುಕಳಿಸಿದೆ. ಇನ್ನು ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದು, ರೈಲಿನಲ್ಲಿ ರೀಲ್ಸ್ ಮಾಡಿ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡಿದ ಮಹಿಳೆಯ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಮುಂಬೈ ಪೊಲೀಸರಿಗೆ ಆಹ್ರಹಿಸಿದ್ದಾರೆ.
-
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ












Click it and Unblock the Notifications