ನಡುರಸ್ತೆಯಲ್ಲೇ ಮಹಿಳೆಯನ್ನು ಸಜೀವವಾಗಿ ಸುಟ್ಟ ದುಷ್ಕರ್ಮಿಗಳು

ಉನ್ನಾವೊ, ಫೆಬ್ರವರಿ 23: ಮಹಿಳೆಯೊಬ್ಬರನ್ನು ದುಷ್ಕರ್ಮಿಗಳು ಸಜೀವವಾಗಿ ಸುಟ್ಟು ಸಾಯಿಸಿದ ಹೀನಾತಿಹೀನ ಘಟನೆ ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯ ಬಾರಾ ಸಗ್ವಾರ್ ಎಂಬಲ್ಲಿ ನಡೆದಿದೆ.

ಮಹಿಳೆ ತನ್ನ ಸೈಕಲ್ ನಲ್ಲಿ ಹತ್ತಿರದ ಮಾರುಕಟ್ಟೆಗೆ ಚಲಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಹಾಡುಹಗಲಲ್ಲಿ, ನಡುರಸ್ತೆಯಲ್ಲಿ ಮಹಿಳೆಗೆ ಬೆಂಕಿ ಇಟ್ಟು ಸಾಯಿಸಿದ ಈ ಬರ್ಬರ ಘಟನೆಗೆ ಹಲವರು ಸಾಕ್ಷಿಯಾಗಿದ್ದು, ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಸೇರಿಸುವ ಪ್ರಯತ್ನ ನಡೆಯಿತಾದರೂ, ಗಂಭೀರವಾಗಿ ಸುಟ್ಟ ಗಾಯದಿಂದ ಬಳಲುತ್ತಿದ್ದ ಆಕೆ ಕೊನೆಯುಸಿರೆಳೆದಿದ್ದಾರೆ.

Woman burnt alive in Uttar Pradesh, dies

ಕೃತ್ಯ ಎಸಗಿದ ದುಷ್ಕರ್ಮಿಗಳ ಗುರುತು ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+