ದೆಹಲಿಯಲ್ಲಿ ಕಾರು ಚಾಲಕನಿಂದ ಅತ್ಯಾಚಾರ

ನವದೆಹಲಿ, ಏ. 10: ದೇಶದ ರಾಜಧಾನಿ ನವದೆಹಲಿ ಮಹಿಳೆಯರಿಗೆ ಸುರಕ್ಷಿತವಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. 32 ವರ್ಷದ ಮಹಿಳೆ ಮೇಲೆ ಕ್ಯಾಬ್ ಚಾಲಕ ಅತ್ಯಾಚಾರ ಎಸಗಿದ್ದಾನೆ. ದೆಹಲಿಯ ಮೆಟ್ರೋ ನಿಲ್ದಾಣವೊಂದರ ಬಳಿ ಕ್ಯಾಬ್ ಚಾಲಕನಿಂದ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.

ಗುರುವಾರ ರಾತ್ರಿ ಪಶ್ಚಿಮ ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಅತ್ಯಾಚಾರ ನಡೆದಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಮಧು ವಿಹಾರದಲ್ಲಿರುವ ತನ್ನ ಮನೆಗೆ ತೆರಳಲು ಮಹಿಳೆ ರಾತ್ರಿ 10.30 ರ ಸುಮಾರಿಗೆ ಕ್ಯಾಬ್ ಏರಿದ್ದರು.[ಓ ದೇವರೇ... ಅತ್ಯಾಚಾರಿಗಳನ್ನು ಕ್ಷಮಿಸು]

rape

ನಂತರ ಚಾಲಕ ಕಾರನ್ನು ಜನವಸತಿಯಿಂದ ದೂರವಿರುವ ಪ್ರದೇಶಕ್ಕೆ ತೆಗೆದುಕೊಂಡು ಹೋಗಿದ್ದಾನೆ. ನಂತರ ಕಾರಿನಲ್ಲಿಯೇ ಮಹಿಳೆಯನ್ನು ಅತ್ಯಾಚಾರ ಮಾಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.[ಬೆಂಗಳೂರು: ಆಟೋ ಚಾಲಕನಿಂದ ಮಹಿಳೆ ಮೇಲೆ ಹಲ್ಲೆ]

ಸಾಮಾಜಿಕ ಜಾಲತಾಣಗಳಲ್ಲೂ ಪ್ರಕರಣಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+