ಜನನಿಬಿಡ ರಸ್ತೆಯಲ್ಲಿ ಅತ್ಯಾಚಾರ, ವಿಡಿಯೋ ಮಾಡಿದರೇ ವಿನಾ ರಕ್ಷಿಸಲಿಲ್ಲ
ವಿಶಾಖಪಟ್ಟಣ, ಅಕ್ಟೋಬರ್ 23: ಹಗಲು ವೇಳೆಯಲ್ಲಿಯೇ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಘಟನೆ ಆಂಧ್ರದ ವಿಶಾಖಪಟ್ಟಣದಲ್ಲಿ ನಡೆದಿದೆ. ಇಪ್ಪತ್ತೊಂದು ವರ್ಷದ ಗಂಜಿ ಶಿವ ಎಂಬಾತ ಕುಡಿದ ಮತ್ತಿನಲ್ಲಿ ಅತ್ಯಾಚಾರ ಮಾಡಿದ್ದನ್ನು ಆಟೋ ಚಾಲಕನೊಬ್ಬ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿದ್ದಾನೆ.
ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಶಾಖಪಟ್ಟಣದಲ್ಲೇ ಜನನಿಬಿಡ ಪ್ರದೇಶವಾದ ರೈಲ್ವೆ ಕಾಲೋನಿ ಬಳಿಯ ಪಾದಚಾರಿ ರಸ್ತೆಯಲ್ಲಿ ಮರದ ಪಕ್ಕ ಕುಳಿತಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆದಿದೆ. ವಿಡಿಯೋದಲ್ಲಿ ದಾಖಲಾಗಿರುವ ದೃಶ್ಯಾವಳಿ ಗಮನಿಸಿದರೆ, ಮಹಿಳೆ ಮೇಲೆ ದೌರ್ಜನ್ಯ ನಡೆಯುವಾಗ ಜನರು ತಮಷ್ಟಕ್ಕೆ ನಡೆದು ಹೋಗುತ್ತಿರುತ್ತಾರೆ ವಿನಾ ರಕ್ಷಿಸಲು ಯಾರೂ ಪ್ರಯತ್ನಿಸುವುದಿಲ್ಲ.

ಇನ್ನು ಸಾಮಾಜಿಕ ಕಾರ್ಯಕರ್ತರು ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದು, ಆಟೋರಿಕ್ಷಾ ಚಾಲಕ ಘಟನೆಯನ್ನು ವಿಡಿಯೋ ಚಿತ್ರೀಕರಣ ಮಾಡಿಕೊಂಡು ಪೊಲೀಸರಿಗೆ ನೀಡುವ ಬದಲು ಮೊದಲಿಗೆ ಆ ಮಹಿಳೆಯನ್ನು ರಕ್ಷಿಸಲು ಪ್ರಯತ್ನಿಸಬೇಕಿತ್ತು ಎಂದು ಹೇಳಿದ್ದಾರೆ. ಒಟ್ಟಾರೆ ಭಾನುವಾರ ಮಧ್ಯಾಹ್ನ ನಡೆದ ಇಂಥ ಅಮಾನವೀಯ ಘಟನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications