ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ಪ್ರಮಾಣವಚನಕ್ಕೆ ಆಗಮಿಸಲಿರುವ ವಿಶ್ವದ ನಾಯಕರು ಯಾರ್ಯಾರು?

|
Google Oneindia Kannada News

Recommended Video

ನರೇಂದ್ರ ಮೋದಿ ಪ್ರಮಾಣವಚನಕ್ಕೆ ಯಾರ್ಯಾರು ಬರ್ತಾರೆ ಗೊತ್ತಾ?

ನವದೆಹಲಿ, ಮೇ 29: ಪ್ರಧಾನ ಮಂತ್ರಿಯಾಗಿ ಎರಡನೇ ಬಾರಿಗೆ ನರೇಂದ್ರ ಮೋದಿ ಅವರು ಮೇ 30 ರಂದು ಪ್ರಮಾಣವಚನ ಸ್ವೀಕರಿಸಲಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರಮಾಣವಚನ ಬೋಧಿಸಲಿದ್ದಾರೆ.

ಭಾರತದ 15ನೇ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮವನ್ನು ವಿಶ್ವದ ಹಲವು ಗಣ್ಯರು ಕಣ್ತುಂಬಿಸಿಕೊಳ್ಳಲಿದ್ದಾರೆ.

ಮೋದಿ ಪ್ರಮಾಣವಚನಕ್ಕೆ ಇಮ್ರಾನ್‌ ಖಾನ್‌ಗೆ ಆಹ್ವಾನವಿಲ್ಲ ಮೋದಿ ಪ್ರಮಾಣವಚನಕ್ಕೆ ಇಮ್ರಾನ್‌ ಖಾನ್‌ಗೆ ಆಹ್ವಾನವಿಲ್ಲ

ಭಾರತದಲ್ಲಿ ವಿಪಕ್ಷದ ಮುಖಂಡರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದ್ದು, ಗುರುವಾರ ಸಂಜೆ 7 ಗಂಟೆಗೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.

World leaders who will be attending Mods Oath ceremony

ಬಾಂಗ್ಲಾದೇಶದ ಅಧ್ಯಕ್ಷ ಅಬ್ದುಲ್ ಹಮಿದ್, ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ, ಕಿರ್ಜಿಜ್ ರಿಪಬ್ಲಿಕ್ ಅಧ್ಯಕ್ಷ ಸೂರಂಬೆ ಜಿನ್ಬೇಕೋವ್, ಮಯನ್ಮಾರ್ ಅಧ್ಯಕ್ಷ ಯು ವಿನ್ ಮೈಯಿಂಟ್, ಮಾರಿಶಿಯಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌಥ್, ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ, ಭೂತಾನ್ ಪ್ರಧಾನಿ ಲೋಟೆ ಶೆರಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮೋದಿ ಪ್ರಮಾಣವಚನ ಸಮಾರಂಭಕ್ಕೆ ಹಾಜರಾಗಲಿರುವ ಮಮತಾಮೋದಿ ಪ್ರಮಾಣವಚನ ಸಮಾರಂಭಕ್ಕೆ ಹಾಜರಾಗಲಿರುವ ಮಮತಾ

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಕಾರ್ಯಕ್ರಮಕ್ಕೆ ಭಾರತ ಆಮಂತ್ರಣ ನೀಡಿಲ್ಲ. ಪುಲ್ವಾಮಾ ಘಟನೆಯ ನಂತರ ಬೆಳವಣಿಗೆಯ ನಂತರ ಉಭಯ ದೇಶಗಳ ನಡುವಿನ ಸಂಬಂಧ ಬಿಗುಡಾಯಿಸಿದ್ದು ಈ ನಿರ್ಧಾರಕ್ಕೆ ಕಾರಣ ಎನ್ನಲಾಗಿದೆ.

English summary
Narendra Modi will be taking oath as prime minister of India again on May 30. Here are the world leaders who will be attending the programme,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X