6 ಮಂದಿ ಲಷ್ಕರ್ ಉಗ್ರರ ಸದೆಬಡಿದ ಯೋಧರು
ಶ್ರೀನಗರ, ನವೆಂಬರ್ 19: 2008ರ ಮುಂಬೈ ಉಗ್ರರ ದಾಳಿಯ ಮಾಸ್ಟರ್ ಮೈಂಡ್ ಝಕಿರ್-ಉಲ್-ರೆಹಮಾನ್ ಲಖ್ವಿಯ ಸೋದರಳಿಯ ಸೇರಿದಂತೆ 6 ಮಂದಿ ಲಷ್ಕರ್ ಉಗ್ರರನ್ನು ಭಾರತೀಯ ವಾಯುಸೇನೆ ಯೋಧರು ಸದೆಬಡಿದಿದ್ದಾರೆ.
ಇನ್ನು ಕಾರ್ಯಾಚರಣೆಯಲ್ಲಿ ಭಾರತೀಯ ವಾಯುಪಡೆಗೆ ಸೇರಿದ ಗರುಡ ಕಮಾಂಡೊ ಪಡೆಯ ಯೋಧರೊಬ್ಬರು ಹುತಾತ್ಮರಾಗಿದ್ದು, ಮತ್ತೊಬ್ಬ ಸೈನಿಕನಿಗೆ ಗಾಯವಾಗಿದೆ.

ಜಮ್ಮು-ಕಾಶ್ಮೀರದ ಬಂಡಿಪೋರ ಗಡಿಯಲ್ಲಿ ಭಾರತೀಯ ಸೇನೆ 6 ಮಂದಿ ಉಗ್ರರನ್ನು ಸದೆಬಡಿದಿದೆ. ಹತ್ಯೆಯಾದ ಉಗ್ರರು ಲಷ್ಕರ್-ಇ-ತೊಯ್ಬಾ ಮತ್ತು ಜೈಷ್- ಇ- ಮೊಹಮ್ಮದ್ ಭಯೋತ್ಪಾದಕ ಸಂಘಟನೆಗೆ ಸೇರಿದವರು ಎಂದು ತಿಳಿದು ಬಂದಿದೆ.
The encounter is now finished and was a success. Total of 6 LeT terrorists eliminated. Weapons and ammunition recovered.
— Shesh Paul Vaid (@spvaid) November 18, 2017
One of the terrorist named Owaid is son of Zakir Rehman Maki and nephew of Zakir Rehman Lakhbi (mastermind of Mumbai terror attacks). https://t.co/jAnLp896ZQ
ಮುಂಬೈ ದಾಳಿಯ ಸಂಚುಕೋರ ಝಕಿರ್-ಉಲ್-ರೆಹಮಾನ್ ಲಖ್ವಿಯ ಸೋದರಳಿಯ ಒವೈದ್ ಹತ್ಯೆಯಾಗಿದ್ದಾನೆ. ಉಗ್ರರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಹಾಜಿನ್ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದವು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications